An unconventional News Portal.

ಧನ್ವಂತರಿ ಆಸ್ಪತ್ರೆಯಿಂದ ವಿಹಿಂಪ ವೇದಿಕೆಗೆ: ಕಟ್ಟರ್ ಹಿಂದುತ್ವವಾದಿಯ ಜೀವಭಯದ ಕತೆ!

“ನನ್ನನ್ನು ದಶಕಗಳ ಹಿಂದಿನ ಪ್ರಕರಣಗಳಲ್ಲಿ ಸಿಲುಕಿಸಿ, ನನ್ನ ಧ್ವನಿಯನ್ನು ಅಡಗಿಸುವ ಪ್ರಯತ್ನ ನಡೆಯುತ್ತಿದೆ. ರಾಜಸ್ಥಾನದ ಪೊಲೀಸರು ನನ್ನನ್ನು ಬಂಧಿಸಲು ಬಂದಿದ್ದರು. ಎನ್‌ಕೌಂಟರ್‌ನಲ್ಲಿ ನನ್ನ ಹತ್ಯೆಗೈಯುವ ಸಂಚು ರೂಪಿಸಲಾಗಿದೆ

  ...
  ಸುದ್ದಿ ಸಾರ

  ಭಯೋತ್ಪಾದಕರಿಂದ ಅಣ್ವಸ್ತ್ರ ರಕ್ಷಣೆಗೆ ಪಣ: ಭಾರತ ಕೂಡ ಅಮೆರಿಕಾ ಬಣ

  ಅಮೆರಿಕಾದ ವಾಷಿಂಗ್ಟನ್ನಲ್ಲಿ ಗುರುವಾರ ಹಾಗೂ ಶುಕ್ರವಾರ ನಡೆದ ನಾಲ್ಕನೇ ಹಾಗೂ ಕೊನೆಯ ನ್ಯೂಕ್ಲಿಯರ್ ಸೇಫ್ಟಿ ಸಮಿಟ್ (ಎನ್ಎಸ್ಎಸ್) ಭಯೋತ್ಪಾದಕರ ಕೈಗೆ ಅಣ್ವರ್ಥ ಹೋಗದಂತೆ ತಡೆಯುವ ಆಶಯವನ್ನು ವ್ಯಕ್ತಪಡಿಸಲಿದೆ. ಒಟ್ಟು 56 ದೇಶಗಳು ಹಾಗೂ 4 ಅಂತರಾಷ್ಟ್ರೀಯ ಸಂಸ್ಥೆಗಳು ಈ ಸಭೆಯಲ್ಲಿ ಪಾಲ್ಗೊಳ್ಳುತ್ತಿವೆ. ಆದರೆ, ಇದರಿಂದ ಹೊರಗೆ ಉಳಿದಿರುವ ರಷ್ಯಾ, ‘ಈಗಿರುವ ಅಣ್ವಸ್ತ್ರ ರಕ್ಷಣಾ ಮಾರ್ಗಗಳೇ ಸಾಕು,’ ಎಂದಿದೆ. ಹೀಗಾಗಿ, ಎನ್ಎಸ್ಎಸ್ನಿಂದ ಹೊರಗುಳಿಯುವುದಾಗಿ ಘೋಷಿಸಿದೆ. ಇತ್ತೀಚೆಗೆ ಉತ್ತರ ಕೋರಿಯಾ ಅಂತರಾಷ್ಟ್ರೀಯ ಅಣ್ವಸ್ತ್ರ ನೀತಿಗಳನ್ನು ಬದಿಗೆ ಸರಿಸಿ ವಿನಾಶಕಾರಿ ಆಯುಧದ ಪ್ರಯೋಗವನ್ನು..

  March 31, 2016
  ...
  ಸುದ್ದಿ ಸಾರ

  ಟ್ರಾಫಿಕ್ ಜಂಗುಳಿ ಮೇಲೆ ಕುಸಿದು ಬಿದ್ದ ಮೇಲ್ಸೇತುವೆ: 22 ಜನರ ಸಾವು

  ಕೋಲ್ಕತ್ತಾದ ಬುರ್ರಾ ಬಝಾರ್ ಎರಿಯಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿದು ಬಿದ್ದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.  ಇಲ್ಲಿನ ವಿವೇಕಾನಂದ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ 2.2 ಕಿ.ಮೀ ಉದ್ದ ಪ್ಲೈ ಓವರ್ ಹಠಾತ್ತನೆ ಟ್ರಾಫಿಕ್ ಜಂಗುಳಿಯ ಮೇಲೆಯೇ ಕುಸಿದು ಬಿತ್ತು. ಘಟನೆಯಲ್ಲಿ ಸುಮಾರು 22 ಜನ ಸಾವಿಗೆ ಈಡಾಗಿದ್ದು, ನೂರಾರು ಜನ ಅಡಿಯಲ್ಲಿ ಸಿಲುಕಿದ್ದಾರೆ. ಘಟನೆ ತಕ್ಷಣ ಸ್ಪಂದಿಸಿದ ಅಗ್ನಿ ಶಾಮಕ ದಳದ ಸುಮಾರು 500ಕ್ಕೂ ಹೆಚ್ಚು ಸಿಬ್ಬಂದಿ ಹಾಗೂ ಸೇನೆ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ಶುರುಮಾಡಿದರು. ದೃಶ್ಯಾವಳಿಯಲ್ಲಿ ಸೆರೆಯಾಗಿರುವಂತೆ, ಮಧ್ಯಾಹ್ನದ..

  March 31, 2016
  ...
  ರಾಜ್ಯ

  ಮತ್ತೆ ಮಿಸ್ ಹೊಡೆದ ಪಿಯು ಬೋರ್ಡ್ ‘ಕೆಮಿಸ್ಟ್ರಿ’; ಪರೀಕ್ಷೆಗೆ ಮುನ್ನವೇ ಪ್ರಶ್ನೆ ಪತ್ರಿಕೆ ಬಹಿರಂಗ

  ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಗುರುವಾರ ಮತ್ತೊಮ್ಮೆ ಸೋರಿಕೆಯಾಗುವ ಮೂಲಕ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಮಾ. 21ರಂದು ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಪಿಯು ಮಂಡಳಿ ಮರು ಪರೀಕ್ಷೆಯನ್ನು ಮಾ. 30ಕ್ಕೆ ಮುಂದೂಡಿತ್ತು. ರಾಜ್ಯಾದ್ಯಂತ ಸುಮಾರು 1. 45 ಲಕ್ಷ ವಿದ್ಯಾರ್ಥಿಗಳು ರಸಾಯನ ಶಾಸ್ತ್ರ ಪರೀಕ್ಷೆಯನ್ನು ತೆಗೆದುಕೊಂಡಿದ್ದರು. ಪರೀಕ್ಷೆ ಆರಂಭಕ್ಕೂ ಮುನ್ನವೇ ಮಧ್ಯರಾತ್ರಿ ಮೂರು ಗಂಟೆ ವೇಳೆಗೆ ಬೆಂಗಳೂರು, ತುಮಕೂರುಗಳಲ್ಲಿ ಕೈ ಬರಹದಲ್ಲಿ ಬರೆದ ಪ್ರಶ್ನೆ ಪತ್ರಿಕೆ ಹರಿದಾಡಲಾರಂಭಿಸಿತು. ಬೆಳಗೆ ನಸಕು ಹರಿಯುವ..

  March 31, 2016

FOOT PRINT

Top