An unconventional News Portal.

  ...

  ‘ಕತ್ತಲೆ ಕರಗಿಸಲು ಹಣತೆ ಹಿಡಿದು ಬಂದವರು’ ಮತ್ತು ‘ದೇಶದ್ರೋಹ’ ಆರೋಪಕ್ಕೆ ತುತ್ತಾದ ಅಮ್ನೆಸ್ಟಿ!

  ಆಗಸ್ಟ್ 13, ರಾತ್ರಿ ಬೆಂಗಳೂರಿನಲ್ಲಿ ‘ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ’ ಸಂಸ್ಥೆ ಸಹಯೋಗದಲ್ಲಿ ‘ಯುನೈಟೆಡ್ ಥಿಯೋಲಾಜಿಕಲ್ ಕಾಲೇಜ್’ ಆಯೋಜಿಸಲಾಗಿದ್ದ ಕಾರ್ಯಕ್ರಮ ಅದು. ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದ ಕಾರ್ಯಾಗಾರದಲ್ಲಿ ‘ದೇಶದ್ರೋಹ’ದ ಘೋಷಣೆ ಕೂಗಲಾಗಿದೆ ಎಂಬ ವಿಚಾರ ಕಳೆದ 24 ಗಂಟೆಗಳ ಅಂತರದಲ್ಲಿ ಗದ್ದಲವನ್ನು ಸೃಷ್ಟಿ ಮಾಡಿದೆ. ಈಗಾಗಲೇ ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಅಮ್ನೆಸ್ಟಿ ಇಂಟರ್ನ್ಯಾಷನಲ್ ವಿರುದ್ಧ ಸೆಡಿಷನ್ ಕೇಸ್ ಹಾಕಿದೆ. ಜೆಸಿ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿಯಲ್ಲಿ ಸಂಸ್ಥೆ ವಿರುದ್ಧ ಐಪಿಸಿ ಸೆಕ್ಷನ್ 142 (ಕಾನೂನು ಬಾಹಿರ ಸಭೆ ನಡೆಸುವುದು), 143, 147 (ಕೋಮ […]

  August 17, 2016
  ...

  ದೂರವಾಣಿ ಧ್ವನಿ ಮುದ್ರಿಕೆಗಳ ಜತೆ ಅನುಪಮ ಪ್ರತ್ಯಕ್ಷ: ಸಿದ್ಧತೆ ಮಾಡಿಕೊಂಡೇ ಅಖಾಡಕ್ಕಿಳಿದರಾ ಮಾಜಿ ಅಧಿಕಾರಿ?

  ಒಂದಷ್ಟು ದಿನ ಸದ್ದಿಲ್ಲದೆ ಮೌನವಾಗಿದ್ದ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಮತ್ತೊಮ್ಮೆ ಸುದ್ದಿಕೇಂದ್ರಕ್ಕೆ ಬಂದಿದ್ದಾರೆ. ಈ ಬಾರಿ ದಾಖಲೆ ಸಮೇತರಾಗಿ ಅಖಾಡಕ್ಕೆ ಇಳಿದಂತೆ ಕಾಣುತ್ತಿರುವ ಅವರು ಆಡಳಿತಾಂಗದಲ್ಲಿ ಒಂದಷ್ಟು ಸಂಚಲನವನ್ನು ಹುಟ್ಟು ಹಾಕುವ ಸಾಧ್ಯತೆಗಳಿವೆ. ಕೂಡ್ಲಿಗಿಯಲ್ಲಿ ಡಿವೈಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಾ ಇದ್ದ ಅನುಪಮಾ ಶೆಣೈರನ್ನುಕಳೆದ ಜನವರಿಯಲ್ಲಿ ಇದ್ದಕ್ಕಿದ್ದಂತೆ ಎತ್ತಂಗಡಿ ಮಾಡಲಾಗಿತ್ತು; ಇದು ಭಾರೀ ಸದ್ದು ಮಾಡಿತ್ತು. ಸಾರ್ವಜನಿಕರಿಂದಲೂ ತೀವ್ರ ಆಕ್ಷೇಪ ಕೇಳಿ ಬಂದಿತ್ತು. ಅನುಪಮಾ ಶೆಣೈ ‘ಎತ್ತಂಗಡಿ’ ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಈ ವೇಳೆ, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ […]

  August 17, 2016

Top