An unconventional News Portal.

    ...
    cauvery
    ಕಾವೇರಿ ವಿವಾದ

    ಕೇಂದ್ರದ ಅಂಗಳಕ್ಕೆ ‘ಕಾವೇರಿ ಚೆಂಡು’; 42 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಸುಪ್ರಿಂ ಸೂಚನೆ

    ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರಿಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಜತೆಗೆ ಸೆಪ್ಟೆಂಬರ್ 21ರಿಂದ 27ರವರೆಗೆ ತಮಿಳುನಾಡಿಗೆ ದಿನಕ್ಕೆ 6 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆಯೂ ಕರ್ನಾಟಕ ಸರಕಾರಕ್ಕೆ ಕೋರ್ಟ್ ಆದೇಶ ನೀಡಿದೆ. 4 ವಾರಗಳ ಒಳಗಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು. ಸಮಿತಿ ರಚಿಸಿದ ಮಾಹಿತಿಯನ್ನು ಕೋರ್ಟಿಗೆ ಸಲ್ಲಿಸುವಂತೆ ನ್ಯಾ. ದೀಪಕ್ ಮಿಶ್ರಾ, ನ್ಯಾ. ಲಲಿತ್ ಅವರಿದ್ದ ವಿಭಾಗೀಯ ಪೀಠ ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ. ನದಿ ನೀರು ಹಂಚಿಕೆ..

    September 20, 2016
    ...
    modi-devegowda-ganga-copy
    ಕಾವೇರಿ ವಿವಾದ

    ಕಾವೇರಿಗೆ ‘ಗೌಡರ ಗಂಗಾ ಸೂತ್ರ’: ಮೋದಿ ಮಧ್ಯಸ್ಥಿಕೆಯ ಅಗತ್ಯವನ್ನು ನೆನಪು ಮಾಡಿಕೊಟ್ಟ ಮಾಜಿ ಪ್ರಧಾನಿ!

    ‘ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸಬೇಕು’; ಹೀಗೊಂದು ಅಭಿಪ್ರಾಯ ಜಾರಿಯಲ್ಲಿರುವ ಹೊತ್ತಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಹಳೆಯ ದಿನಗಳನ್ನು ನೆನೆಪಿಸಿಕೊಂಡಿದ್ದಾರೆ. “ಗಂಗಾ ನದಿ ವಿಚಾರದಲ್ಲಿ ನಾನು ಮಾಡಿದ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿಗೆ ಕಾವೇರಿ ವಿಚಾರದಲ್ಲಿ ಮಾಡಲು ಯಾಕೆ ಸಾಧ್ಯವಿಲ್ಲ?” ಎಂದು ‘ಎಕನಾಮಿಕ್ ಟೈಮ್ಸ್’ಗೆ ನೀಡಿದ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ. ಕಾವೇರಿ ಜಲವಿವಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಅಗತ್ಯವಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರಿಗೆ ದೇವೇಗೌಡರು ತಿರುಗೇಟು ನೀಡಿದ್ದಾರೆ. ನಾನು ಪ್ರಧಾನಿಯಾಗಿದ್ದಾಗ..

    September 20, 2016
    ...
    PM Modi meets Pranab
    ದೇಶ

    ಉರಿ ದಾಳಿ ಸುತ್ತ: 36 ಗಂಟೆಗಳಲ್ಲಿ ಮಿಂಚಿನ ‘ಪಥ ಸಂಚಲನ!

    ಉರಿ ಸೇನಾ ನೆಲೆಯ ಮೇಲೆ ದಾಳಿ ಹಿನ್ನಲೆಯಲ್ಲಿ ದೆಹಲಿ ಮಟ್ಟದಲ್ಲಿ ಮಿಂಚಿನ ಬೆಳವಣಿಗೆಗಳು ನಡೆಯುತ್ತಿದ್ದು, ದೇಶದ ಜನ ಕುತೂಹಲದಿಂದ ನೋಡುತ್ತಿದ್ದಾರೆ. ಒಂದು ಹಂತದಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ದ ಮೇಲೆ ದಾಳಿ ನಡೆಯುವ ಮಾತುಗಳೂ ಚಾಲ್ತಿಯಲ್ಲಿರುವುದರಿಂದ ಭಾರತದ ಮುಂದಿನ ನಿರ್ಧಾರದತ್ತ ಇಡೀ ಜಗತ್ತಿನ ಚಿತ್ತ ನೆಟ್ಟಿದೆ. ಹಾಗೇನಾದರೂ ಆದಲ್ಲಿ ಎರಡೂ ರಾಷ್ಟ್ರಗಳ ನಡುವೆ ‘ಪರೋಕ್ಷ’ ಯುದ್ಧ ಆರಂಭವಾಗಲಿದ್ದು, ಜಾಗತಿಕ ಆತಂಕ ಸೃಷ್ಟಿಯಾಗಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಭಾನುವಾರ ಬೆಳಿಗ್ಗೆ ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ ನಡೆದ ದಾಳಿಗೆ..

    September 20, 2016

Top