An unconventional News Portal.

    ...
    img-20161001-wa0011
    ಕಾವೇರಿ ವಿವಾದ

    ‘ಕಾವೇರಿ ಕವರೇಜ್’: ಸರ್ವ ಪಕ್ಷ ಸಭೆ ಆರಂಭ; ದೇವೇಗೌಡ ಉಪವಾಸ; ಬಿಜೆಪಿ ವಿರುದ್ಧ ಉಗ್ರಪ್ಪ ಆಕ್ರೋಶ

    ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಸುಪ್ರಿಂ ಕೋರ್ಟ್ ನೀಡಿದ ‘ಗರಂ’ ಆದೇಶದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆ ಆರಂಭವಾಗಿದೆ. ಸುಪ್ರಿಂ ಕೋರ್ಟ್ ಶುಕ್ರವಾರ ನೀಡಿದ ಆದೇಶದ ಹಿನ್ನೆಲೆಯಲ್ಲಿ ಸರಕಾರ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಕರೆದಿದೆ. ತಮಿಳುನಾಡಿಗೆ ನೀರು ಹರಿಸುವ ಹಾಗೂ ನೀರು ನಿರ್ವಹಣಾ ಮಂಡಳಿ ರಚನೆ ಸಂಬಂಧಪಟ್ಟಂತೆ ಸಭೆಯಲ್ಲಿ ಚರ್ಚೆ ನಡೆಸಲಿದೆ. ಸಭೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಖಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರ್, ಸದಾನಂದ..

    October 1, 2016
    ...
    gauri_lankesh
    ಸುದ್ದಿ ಸಾರ

    ‘ಬಂಧನದ ವಾರೆಂಟ್’: ಗೌರಿ ಲಂಕೇಶ್ ನ್ಯಾಯಾಲಯಕ್ಕೆ ಹಾಜರು

    ನ್ಯಾಯಾಲಯ ಬಂಧನ ವಾರೆಂಟ್ ಹೊರಟಿದ್ದ ಹಿನ್ನೆಲೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ರನ್ನು ಹುಬ್ಬಳ್ಳಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎಂಟು ವರ್ಷಗಳ ಹಿಂದೆ ‘ದರೋಡೆಗೆ ಇಳಿದ ಬಿಜೆಪಿಗಳು’ ಎಂಬ ತಲೆ ಬರಹದಲ್ಲಿ ವರದಿಯನ್ನು ತಮ್ಮ ವಾರ ಪತ್ರಿಕೆಯಲ್ಲಿ ಗೌರಿ ಪ್ರಕಟಿಸಿದ್ದರು. ಬಿಜೆಪಿ ನಾಯಕ ಪ್ರಹ್ಲಾದ್ ಜೋಷಿ ಇದರ ವಿರುದ್ಧ ಸಿವಿಲ್ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. ಇದರ ವಿಚಾರಣೆಗೆ ಸತತ ಮೂರು ಬಾರಿ ಹಾಜರಾಗದ ಹಿನ್ನೆಲೆಯಲ್ಲಿ ಗೌರಿ ಲಂಕೇಶ್ ವಿರುದ್ಧ ನ್ಯಾಯಾಲಯ ವಾರೆಂಟ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ..

    October 1, 2016
    ...
    love-couple-1
    ರಾಜ್ಯ

    ‘LOVE in ಮಂಡ್ಯ’: ಕೈಕೊಟ್ಟ ಹುಡುಗಿಯ ಮೇಲೆ ಕೇಸು ದಾಖಲಿಸಿ ಕಾಯುತ್ತಿರುವ ಪ್ರೇಮಿ!

    ಇದೊಂದು ಅಪರೂಪದಲ್ಲಿ ಅಪರೂಪದ ಪ್ರೇಮ ಪ್ರಕರಣದ ಕತೆ. ಐದು ವರ್ಷಗಳ ಕಾಲ ಪ್ರೇಮಿಸಿ, ಇನ್ನೇನು ಮದುವೆಯಾಗಬೇಕು ಎಂಬ ಸಮಯದಲ್ಲಿ ಹುಡುಗಿ ಉಲ್ಟಾ ಹೊಡೆದಳು. ಸದ್ಯ ಆಕೆಯ ಮೇಲೆ ವಂಚನೆ, ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಗಳ ಅಡಿಯಲ್ಲಿ ದೂರು ದಾಖಲಿಸಿರುವ ಪ್ರೇಮಿ, ಆಕೆಯ ಬರುವಿಕೆಗಾಗಿ ಕಾಯುತ್ತಾ ಕುಳಿತಿದ್ದಾನೆ. ಪ್ರಕರಣ ನಡೆದಿರುವುದು ಮಂಡ್ಯದಲ್ಲಿ. ಕಾವೇರಿ ವಿವಾದ ಕಾವು ಪಡೆದುಕೊಳ್ಳುವುದಕ್ಕೆ ಕೆಲವು ದಿನಗಳ ಹಿಂದಷ್ಟೆ ಮಂಡ್ಯ ಜಿಲ್ಲಾ ಪೊಲೀಸರಿಗೆ ಹೀಗೊಂದು ವಿಚಿತ್ರ ದೂರು ಬಂದಿತ್ತು. “ಆಕೆ ಐದು ವರ್ಷಗಳ..

    October 1, 2016

Top