An unconventional News Portal.

    ...

    ‘ಹೇ ರಾಘವೇಶ್ವರ…’: ಗೋಕರ್ಣ ಹಸ್ತಾಂತರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ‘ಸುಪ್ರಿಂ’ ಗ್ರೀನ್ ಸಿಗ್ನಲ್!

    ಉತ್ತರ ಕನ್ನಡ ಜಿಲ್ಲೆ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನವನ್ನು, ಶಿವಮೊಗ್ಗ ಜಿಲ್ಲೆ ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದಕ್ಕೆ  ಸಂಬಂಧಿಸಿದ ಪ್ರಕರಣವೊಂದರಲ್ಲಿ ಇದೀಗ ರಾಘವೇಶ್ವರ ಸ್ವಾಮಿಗೆ ಸುಪ್ರಿಂ ಕೋರ್ಟಿನಲ್ಲಿ ಹಿನ್ನಡೆಯಾಗಿದೆ. ಹೈಕೋರ್ಟ್ ನೀಡಿದ್ದ ಸ್ಟೇ ಆದೇಶವನ್ನು ಉಲ್ಲಂಘಿಸಿ 2008ರಲ್ಲಿ ಐವರು ಅಧಿಕಾರಿಗಳು ಗೋಕರ್ಣ ದೇವಸ್ಥಾನವನ್ನು ಮಠಕ್ಕೆ ಹಸ್ತಾಂತರಿಸಿದ್ದರು. ಈ ಕುರಿತು ಅಧಿಕಾರಿಗಳ ವಿರುದ್ಧ ‘ನ್ಯಾಯಾಂಗ ನಿಂದನೆ’ ಪ್ರಕರಣ ದಾಖಲಾಗಿತ್ತು. ಆದರೆ ಪ್ರಕರಣದ ವಿಚಾರಣೆ ನಡೆಸದಂತೆ ಅಧಿಕಾರಿಗಳು ಸರ್ವೋಚ್ಛ ನ್ಯಾಯಾಲಯದಿಂದ ತಡೆ ಪಡೆದುಕೊಂಡಿದ್ದರು; ಆ ತಡೆ ಶುಕ್ರವಾರ ತೆರವಾಗಿದ್ದು […]

    October 29, 2016

Top