An unconventional News Portal.

ಧನ್ವಂತರಿ ಆಸ್ಪತ್ರೆಯಿಂದ ವಿಹಿಂಪ ವೇದಿಕೆಗೆ: ಕಟ್ಟರ್ ಹಿಂದುತ್ವವಾದಿಯ ಜೀವಭಯದ ಕತೆ!

“ನನ್ನನ್ನು ದಶಕಗಳ ಹಿಂದಿನ ಪ್ರಕರಣಗಳಲ್ಲಿ ಸಿಲುಕಿಸಿ, ನನ್ನ ಧ್ವನಿಯನ್ನು ಅಡಗಿಸುವ ಪ್ರಯತ್ನ ನಡೆಯುತ್ತಿದೆ. ರಾಜಸ್ಥಾನದ ಪೊಲೀಸರು ನನ್ನನ್ನು ಬಂಧಿಸಲು ಬಂದಿದ್ದರು. ಎನ್‌ಕೌಂಟರ್‌ನಲ್ಲಿ ನನ್ನ ಹತ್ಯೆಗೈಯುವ ಸಂಚು ರೂಪಿಸಲಾಗಿದೆ

  ...
  ರಾಜ್ಯ

  ‘ಸುಬೋಧ್ ಯಾದವ್ ವರ್ಗಾವಣೆ ಮಾಡಿಲ್ಲ ಅಂದ್ರೆ ಸಿದ್ಧರಾಮಯ್ಯನ ಜೈಲಿಗೆ ಕಳಿಸ್ತೇನೆ ಅಂದಿದ್ರಂತೆ ಶ್ಯಾಮ್ ಭಟ್’!

  ನಾಲ್ಕುವರೆ ತಿಂಗಳ ಹಿಂದೆ ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯರ್ದರ್ಶಿಯಾಗಿ ಹೊಣೆ ವಹಿಸಿಕೊಂಡಿದ್ದ ಸುಬೋಧ್ ಯಾದವ್ ವರ್ಗಾವಣೆಯಾಗಿದ್ದಾರೆ. ಈ ಹಿಂದೆ ಆದಾಯ ತೆರಿಗೆ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಕೃಷಿ ಇಲಾಖೆಗಳ ನಾನಾ ಹುದ್ದೆಗಳನ್ನು ನಿರ್ವಹಿಸಿದ್ದ ದಕ್ಷ ಐಎಎಸ್ ಅಧಿಕಾರಿ ಸುಬೋಧ್ ಯಾದವ್ ಪಾಲಿಗೆ ಇಂತಹ ಅಕಾಲಿಕ ವರ್ಗಾವಣೆಗಳು ಹೊಸದಲ್ಲ. ಆದರೆ ಈ ಬಾರಿ ನಾಲ್ಕುವರೆ ತಿಂಗಳಿನಲ್ಲಿಯೇ ಕೆಪಿಎಸ್ಸಿಯಿಂದ ಅವರನ್ನು ಹೊರಹಾಕಿರುವುದು ಸಿದ್ದರಾಮಯ್ಯ ಸರಕಾರದ ನೈತಿಕತೆಯ ಕುರಿತು ಒಂದಷ್ಟು ಚರ್ಚೆಯನ್ನು ಹುಟ್ಟು ಹಾಕುವ ಸಾಧ್ಯತೆ ಇದೆ. ಈಗಾಗಲೇ..

  December 18, 2016
  ...
  ರಾಜ್ಯ

  ಭೂಮಿ, ವಸತಿ ಹಕ್ಕು ವಂಚಿತರ ನಡಿಗೆ ‘ದಿಡ್ಡಳ್ಳಿ’ ಕಡೆಗೆ; ಕೊಡಗಿನಲ್ಲಿಂದು ಸಿದ್ದು ಸರಕಾರಕ್ಕೆ ಛೀಮಾರಿ

  ದಿಡ್ಡಳ್ಳಿಗೆ ನಡೆಯೋಣ… ಹೀಗಂತ ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ಯ ಹೋರಾಟಗಾರರು ಮತ್ತು ಸಮಾನ ಮನಸ್ಕರು ಇವತ್ತು ಮಂಜಿನ ನಾಡು ಕೊಡಗಿನ ದಿಡ್ಡಳ್ಳಿಯ ಸೇರಿದ್ದಾರೆ. ಕಳೆದ ಡಿಸೆಂಬರ್ 7ರ ಮುಂಜಾನೆ ಇಲ್ಲಿನ ವಿರಾಜಪೇಟೆ ತಾಲೂಕಿನ ದಿಡ್ಡಳ್ಳಿಯಲ್ಲಿದ್ದ 577 ಕುಟುಂಬಗಳನ್ನು ಅರಣ್ಯ ಇಲಾಖೆ ಬೀದಿಪಾಲು ಮಾಡಿತ್ತು. ಕಳೆದ 6 ತಿಂಗಳಿನಿಂದ ಈ ಕುಟುಂಬಗಳು ಇಲ್ಲಿನ ಸರಕಾರಿ ಭೂಮಿಯಲ್ಲಿ ಕಟ್ಟಿಕೊಂಡಿದ್ದ ಮನೆಯನ್ನು ಕೆಡವಿ, ಲಾಠಿ ಬೀಸಿ ಅವರನ್ನೆಲ್ಲಾ ಅಲ್ಲಿಂದ ಓಡಿಸಲಾಗಿತ್ತು. ಇದೀಗ ಈ ವಸತಿ ವಂಚಿತರಿಗೆ ಮೂಲಭೂತ..

  December 18, 2016

FOOT PRINT

Top