An unconventional News Portal.

  ...
  nasim zaidi
  ದೇಶ

  ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ನಿಗದಿ: ಆರಂಭಿಕ ಸಮೀಕ್ಷೆಗಳು ಹೇಳುತ್ತಿರುವುದೇನು?

  ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಪರಿಗಣಿಸಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಬುಧವಾರ ಹೊರಬಿದ್ದಿದೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಖಂಡ್, ಮಣಿಪುರ ಮತ್ತು ಗೋವಾದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 4ರಿಂದ ಮತದಾನ ಆರಂಭವಾಗಲಿದೆ. ಇನ್ನು ಎಲ್ಲಾ ರಾಜ್ಯಗಳ ಮತ ಎಣಿಕೆ ಮಾರ್ಚ್ 11ರಂದು ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಡಾ. ನಜೀಮ್ ಜೈದಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲಾ ಐದು ರಾಜ್ಯಗಳ ತಳಮಟ್ಟದಲ್ಲಿ ಪಕ್ಷಗಳ ಬಲಾಬಲ, ಆರಂಭಿಕ ಹಂತದ..

  January 4, 2017
  ...
  bangalore-molestation
  ರಾಜ್ಯ

  ಲೈಂಗಿಕ ದೌರ್ಜನಗಳ ‘ಸುದ್ದಿಯ ಗದ್ದಲ’: ಸಮಸ್ಯೆ ಇದೆ; ಪರಿಹಾರ ಇಲ್ಲ ಯಾಕೆ?

  ಹೊಸ ವರ್ಷದ ಸಂಭ್ರಮಾಚರಣೆ, ಅದರ ಬೆನ್ನಲ್ಲೇ ಬಹಿರಂಗಗೊಂಡ ಲೈಂಗಿಕ ದೌರ್ಜನ್ಯದ ವಿಡಿಯೋ ಕರ್ನಾಟಕದ ಮಾನವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದೆ. ಡಿ. 31ರ ರಾತ್ರಿ ರಾಜಧಾನಿ ಬೆಂಗಳೂರಿನ ಎಂ. ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ನಡೆದ ‘ಸಾಮೂಹಿಕ ಲೈಂಗಿಕ ದೌರ್ಜನ್ಯ’ ಪ್ರಕರಣ ಹಾಗೂ ಬುಧವಾರ ವರದಿಯಾಗಿರುವ ಕಮ್ಮನಹಳ್ಳಿಯ ಯುವತಿ ಮೇಲಿನ ದೌರ್ಜನ್ಯ ಪ್ರಕರಣಗಳಿಂದಾಗಿ ರಾಜ್ಯದಲ್ಲಿ ವಿಶೇಷವಾಗಿ ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಬೆಂಗಳೂರಿನ ಲೈಂಗಿಕ ದೌರ್ಜನ್ಯ ಪ್ರಕರಣ..

  January 4, 2017

ENTER YOUR E-MAIL

Name
Email *
January 2017
M T W T F S S
« Dec    
 1
2345678
9101112131415
16171819202122
23242526272829
3031  

Top