An unconventional News Portal.

  ...

  ಡೋನಾಲ್ಡ್ ಟ್ರಂಪ್- ನರೇಂದ್ರ ಮೋದಿ: ಇಬ್ಬರ ಭಾಷಣದಲ್ಲಿ ಅದೆಷ್ಟು ಸಾಮ್ಯತೆಗಳು!

  ಅಮೆರಿಕಾದ 45ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಡೋನಾಲ್ಡ್ ಟ್ರಂಪ್ ಭಾಷಣಕ್ಕೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಈವರೆಗಿನ ಭಾಷಣಗಳಿಗೂ ಹಲವು ಸಾಮ್ಯತೆಗಳು ಗೋಚರಿಸುತ್ತಿದೆ. ಅಮೆರಿಕಾ ಕಾಲಮಾನ ಶುಕ್ರವಾರ ಶ್ವೇತಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಟ್ರಂಪ್, ಚುನಾವಣಾ ಪ್ರಚಾರದ ಸಮಯದಲ್ಲಿ ಹೇಳಿದ್ದ ಮಾತುಗಳನ್ನೇ ಇನ್ನಷ್ಟು ಸ್ಪಷ್ಟವಾಗಿ ಜಗತ್ತಿನ ಮುಂದಿಟ್ಟರು. ಈ ಮೂಲಕ ಅವರೊಳಗಿರುವ ‘ರಾಷ್ಟ್ರೀಯ ವಾದ’ದ ಆಲೋಚನೆಯನ್ನು ಮತ್ತೊಮ್ಮೆ ಸ್ಪಷ್ಟಗೊಳಿಸಿದರು. ಅವರ 20 ನಿಮಿಷಗಳ ಪುಟ್ಟ ಭಾಷಣದಲ್ಲಿ ಪ್ರಸ್ತಾಪಿಸಿದ ಹಲವು ಅಂಶಗಳನ್ನು 2013ರಿಂದ ಈಚೆಗೆ ಪ್ರಧಾನಿ […]

  January 21, 2017
  ...

  45ನೇ ಅಧ್ಯಕ್ಷರಾಗಿ ಟ್ರಂಪ್ ಪ್ರಮಾಣ ವಚನ: ನೂತನ ಅಧ್ಯಕ್ಷರ ‘ಗುರಿ ತಪ್ಪದ’ ಭಾ‍ಷಣ

  ಅಮೆರಿಕಾದ 45ನೇ ಅಧ್ಯಕ್ಷರಾಗಿ ಡೋನಾಲ್ಡ್ ಟ್ರಂಪ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಹಿಂದಿನ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭಗಳಿಗೆ ಹೋಲಿಸಿದರೆ, ಕಡಿಮೆ ಸಂಖ್ಯೆಯಲ್ಲಿ ಸೇರಿದ್ದ ಜನರ ಸಮ್ಮುಖದಲ್ಲಿ ಜಗತ್ತಿನ ಹಳೆಯ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯಿತು. 70 ವರ್ಷದ ಟ್ರಂಪ್ ಅವರಿಗೆ ಮುಖ್ಯನ್ಯಾಯಮೂರ್ತಿ ಜಾನ್ ಜಿ. ರಾಬರ್ಟ್ ಜ್ಯೂನಿಯರ್ ಪ್ರಮಾಣ ವಚನ ಬೋಧಿಸಿದರು. ಈ ಸಮಯದಲ್ಲಿ ಪತ್ನಿ ಮೆಲಿನಾ ಟ್ರಂಪ್ ಪಕ್ಕದಲ್ಲಿಯೇ ನಿಂತಿದ್ದರು. ಪ್ರಮಾಣ ವಚನ ಸಮಾರಂಭಕ್ಕೆ ಟ್ರಂಪ್ ತಾಯಿ 1955ರಲ್ಲಿ ನೀಡಿದ್ದ […]

  January 21, 2017

Top