An unconventional News Portal.

  ...
  donald-trump_4
  ವಿದೇಶ

  ‘ಟ್ರಂಪಣ್ಣ ಹುಚ್ಚಾಟ’: ಆದೇಶ ತಿರಸ್ಕರಿಸಿದ ಅಟಾರ್ನಿ ಜನರಲ್ ಸಲ್ಲಿಗೆ ಗೇಟ್ ಪಾಸ್

  ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಡಳಿತದಲ್ಲಿ ಕ್ಷಣಕ್ಕೊಂದು ಬದಲಾವಣೆಗಳಾಗುತ್ತಿದ್ದು, ಕೆಲವು ಗಂಟೆಗಳ ಮುಂಚೆಯಷ್ಟೆ ದೇಶದ ಅಟಾರ್ನಿ ಜನರಲ್ ಸಲ್ಲಿ ಯೇಟ್ಸ್ ಅವರನ್ನು ಸ್ಥಾನದಿಂದ ಕಿತ್ತು ಹಾಕಲಾಗಿದೆ. ಸದ್ಯ ವಿವಾದಕ್ಕೆ ಕಾರಣವಾಗಿರುವ ಆಯ್ದ ಮುಸ್ಲಿಂ ದೇಶಗಳ ವಲಸಿಗರ ಮೇಲಿನ ನಿರ್ಬಂಧ ಆದೇಶವನ್ನು ಯೇಟ್ಸ್ ತಳ್ಳಿಹಾಕಿದ್ದರು. ಸೋಮವಾರ ಸಂಜೆ ವೇಳೆಗೆ (ಅಮೆರಿಕಾ ಕಾಲಮಾನ) ಕಾನೂನು ಇಲಾಖೆಯ ವಕೀಲರಿಗೆ ಅಧ್ಯಕ್ಷ ಟ್ರಂಪ್ ಆದೇಶವನ್ನು ಪುರಸ್ಕರಿಸದಂತೆ ಅವರು ಆದೇಶ ಹೊರಡಿಸಿದ್ದರು. ಅದಾದ ಕೆಲವೇ ಗಂಟೆಗಳಲ್ಲಿ ಸಲ್ಲಿ ಯೇಟ್ಸ್ ಅವರನ್ನು ಅಟಾರ್ನಿ ಜನರಲ್ ಸ್ಥಾನದಿಂದ ಕಿತ್ತು ಹಾಕಿ..

  January 31, 2017

Top