An unconventional News Portal.

    ...

    ಪಂಜಾಬ್; ಗೋವಾ ಗದ್ದುಗೆಗಳಿಗೆ ಮತದಾನ: ಈ ಸಮಯದಲ್ಲಿ ಗಮನಿಸಬೇಕಿರುವ ಪ್ರಮುಖ 10 ಅಂಶಗಳು

    ಪಂಜಾಬ್ ಮತ್ತು ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಶನಿವಾರ ಆರಂಭವಾಗಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅನಾಣ್ಯೀಕರಣ ಪ್ರಕ್ರಿಯೆ ಘೋಷಿಸಿದ ನಂತರ ದೇಶದಲ್ಲಿ ನಡೆಯುತ್ತಿರುವ ಮೊದಲ ಮತದಾನ ಇದು. ಇದರ ಜತೆಗೆ, ಉತ್ತರಾಖಂಡ್, ಉತ್ತರ ಪ್ರದೇಶ ಮತ್ತು ಮಣಿಪುರ ರಾಜ್ಯಗಳಲ್ಲಿ ಮುಂದಿನ ವಾರ ಮತದಾನ ನಡೆಯಲಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಎಎಪಿ ಪಕ್ಷಗಳ ಪಾಲಿಗೆ ನಾನಾ ಕಾರಣಗಳಿಗಾಗಿ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಮುಖವಾಗಿದೆ. ಅದಕ್ಕಾಗಿ ಮಾರ್ಚ್ 11ರವರೆಗೆ ಕಾಯಬೇಕಿದೆ. ಗೋವಾದಲ್ಲಿ ಬೆಳಗ್ಗೆ 7 ಗಂಟೆಗೆ, ಪಂಜಾಬ್‍ನಲ್ಲಿ […]

    February 4, 2017

Top