An unconventional News Portal.

  ...
  siddaramayya-budget-1
  ರಾಜ್ಯ

  ‘ಸಿದ್ದರಾಮಯ್ಯ ಬಜೆಟ್’: ನಿರೀಕ್ಷೆಗಳೇನಿಲ್ಲ; ಮುಂದಕ್ಕೆ ಹೋಗಿ ಅನ್ನುತ್ತಿದ್ದಾರೆ ಜನ!

  ”ನಮಗೆ ಈ ಬಜೆಟ್‌ನಿಂದ ಯಾವ ನಿರೀಕ್ಷೆಗಳೂ ಇಲ್ಲ…” ಹೀಗಂತ ಹೇಳಿದವರು ರಾಜಕೀಯ ಪಕ್ಷಗಳ ಮುಖಂಡರು, ಮಾಜಿ ಅಧಿಕಾರಿಗಳು, ಹೋರಾಟಗಾರರು ಮತ್ತು ಸಾಮಾನ್ಯ ಜನತೆ. ಇದೇ ತಿಂಗಳ ಮಧ್ಯದಲ್ಲಿ ಮಂಡನೆಯಾಗಲಿರುವ ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ‘ಸಮಾಚಾರ’ ಸಮಾಜದ ಸ್ಥರಗಳಲ್ಲಿರುವ ನಿರೀಕ್ಷೆಗಳೇನು ಎಂಬುದನ್ನು ಅರ್ಥಮಾಡಿಕೊಳ್ಳುವ ಪ್ರಯತ್ನಕ್ಕೆ ಮುಂದಾಯಿತು. ಈ ಸಮಯದಲ್ಲಿ ಮಾತನಾಡಿಸಿದ ಬಹುತೇಕರು ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಈ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 2017- 18ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಈ..

  March 1, 2017

Top