An unconventional News Portal.

    ...

    Mockery Of Democracy: ಇದ್ದಲ್ಲೇ ಎದ್ದು ನಿಂತ ‘ದೇವಸ್ಥಾನದ ಅರ್ಚಕ’ ಯೋಗಿ!

    ‘ಯೋಗ’ ಎಂಬುದು ನಾಮಪದ. ಹೊಂದಿಕೆ, ಕೂಡುವುದು, ಇಂದ್ರಿಯ ನಿಗ್ರಹ, ಪ್ರಾಪ್ತಿ, ಧ್ಯಾನ, ಅದೃಷ್ಟ ಹೀಗೆ ಹಲವು ಅರ್ಥಗಳು ಈ ಪದಕ್ಕೆ ಕನ್ನಡದಲ್ಲಿವೆ. ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿರುವ ಆದಿತ್ಯನಾಥ್ ಅವರಿಗೆ ‘ಯೋಗ’ ಒಲಿದಿದೆ ಎಂಬ ವ್ಯಾಖ್ಯಾನಗಳು ಕಳೆದ ಎರಡು ದಿನಗಳ ಅಂತರದಲ್ಲಿ ಕರ್ನಾಟಕದ ಮಾಧ್ಯಮಗಳ ಮೂಲಕ ಸಾರಿ ಸಾರಿ ಹೇಳಲಾಗುತ್ತಿದೆ. ಅವುಗಳ ಪ್ರಕಾರ, ಉತ್ತರ ಪ್ರದೇಶದ ಗೋರಖ್‌ಪುರ್ ಜಿಲ್ಲೆಯ ಸಂಸದರಾಗಿರುವ ಆದಿತ್ಯನಾಥರಿಗೆ ಒಲಿದಿರುವುದು ‘ಯೋಗ’! ವಾಸ್ತವದಲ್ಲಿ ಆ ರಾಜ್ಯದ ಯಾವುದೇ […]

    March 20, 2017

Top