An unconventional News Portal.

  ...

  ಭಾರತೀಯ ಸೇನೆ; ಕಾಶ್ಮೀರದಲ್ಲಿರುವ ಭಾರತೀಯರು: ಇವರ ನಡುವೆ ಯಾಕಿಷ್ಟು ತಿಕ್ಕಾಟ?

  ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಉಪಚುನಾವಣೆಯನ್ನು ಅಲ್ಲಿನ ಜನ ಸರಸಗಾಟಾಗಿ ತಿರಸ್ಕರಿಸುವುದರೊಂದಿಗೆ ‘ಕಾಶ್ಮೀರ ಪ್ರತ್ಯೇಕತಾವಾದಿ ಹೋರಾಟ‘ ತೀವ್ರ ಸ್ವರೂಪ ಪಡೆದುಕೊಂಡಿರುವ ಸೂಚನೆ ಸಿಕ್ಕಿದೆ. ಇದೇ ವೇಳೆಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಶ್ಮೀರದ ವಿರೋಧ ಪಕ್ಷ ನ್ಯಾಷನಲ್ ಕಾನ್ಫರೆನ್ಸ್ 11 ಸೆಕೆಂಡುಗಳ ವಿಡಿಯೋ ತುಣುಕೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಅಂತರಾಷ್ಟ್ರೀಯ ಚರ್ಚೆಗೆ ಗ್ರಾಸವಾಗಿದೆ. Here’s the video of the Kashmiri boy tied to the front of an Army jeep and used as […]

  April 15, 2017
  ...

  ಗಣಿ ಧಣಿಯ ಜನಮನದಲ್ಲಿ ‘ಬ್ಲಾಕ್ ಮೇಲ್’ ಅಬ್ಬರ: ಜನಶ್ರೀ ಸಿಇಓ ಬಂಧನದ ಸುತ್ತ…

  ಕನ್ನಡದ ಸುದ್ದಿ ವಾಹಿನಿಗಳ ಪಾಲಿಗೆ ಇದೊಂದು ಬಾಕಿ ಇತ್ತು. ಇಷ್ಟು ದಿನ ತೆರೆಮರೆಯಲ್ಲಿ ನಡೆಯುತ್ತಿದ್ದ ಕೆಲವು ಪತ್ರಕರ್ತರ ಹಾಗೂ ವಾಹಿನಿಗಳ ‘ಬ್ಲಾಕ್‌ ಮೇಲ್‌’ ದಂಧೆಗೆ ಈ ಅಧಿಕೃತ ಮುದ್ರೆ ಬಿದ್ದಿದೆ. ಜನಶ್ರೀ ಸುದ್ದಿವಾಹಿನಿಯ ಸಿಇಓ ಲಕ್ಷ್ಮೀಪ್ರಸಾದ್ ವಾಜಪೇಯಿ ಬಂಧನವಾಗಿದೆ. ಕೋರಮಂಗಲ ಪೊಲೀಸರು ಆತ ಸೇರಿದಂತೆ ಇಬ್ಬರನ್ನು ಶುಕ್ರವಾರ ರಾತ್ರಿ ಚಾನಲ್‌ ಕಚೇರಿಯಲ್ಲಿಯೇ ವಶಕ್ಕೆ ಪಡೆದಿದ್ದಾರೆ. ಈ ಮೂಲಕ ದಿನದಿಂದ ದಿನಕ್ಕೆ ನೈತಿಕವಾಗಿ ಅಧಃಪತನಗೊಳ್ಳುತ್ತಿರುವ ಸುದ್ದಿ ವಾಹಿನಿಗಳ ಅಂತರಾಳದ ದರ್ಶನವಾದಂತಾಗಿದೆ. ಏನಿದು ಬೆಳವಣಿಗೆ?:  ಜನಶ್ರೀ ವಾಹಿನಿ ಅತ್ಯಂತ ಕೆಟ್ಟ […]

  April 15, 2017

Top