An unconventional News Portal.

  ...
  crpf-vs-naxal-final
  ದೇಶ

  ತ್ಯಾಗ; ಕ್ರೌರ್ಯದ ಮೇಲಾಟದಲ್ಲಿ ತೆರೆಮರೆಗೆ ಸರಿದ ಆದಿವಾಸಿಗಳ ನೈಜ ಚಿತ್ರಣ ಇದು!

  ದೇಶದಲ್ಲಿ ದಶಕಗಳ ಕಾಲ ಜೀವಂತವಾಗಿರುವ ‘ಸರಕಾರ ಮತ್ತು ಮಾವೋವಾದಿ’ಗಳ ನಡುವಿನ ಆಂತರಿಕ ಸಂಘರ್ಷಕ್ಕೆ ಮತ್ತೊಮ್ಮೆ ನೆತ್ತರು ಹರಿದಿದೆ. ಸೋಮವಾರ ನಡೆದ ಗೆರಿಲ್ಲಾ ದಾಳಿಯಲ್ಲಿ 24 ಮಂಡಿ ಸಿಆರ್‌ಪಿಎಫ್ ಸೈನಿಕರು ಸಾವನ್ನಪ್ಪಿದ್ದಾರೆ. ಈ ಮೂಲಕ ಕಳೆದ ಒಂದು ದಶಕದ ಅಂತರದಲ್ಲಿ ಈ ಭಾಗದಲ್ಲಿ ನಡೆಯುತ್ತಿರುವ ಸಾವು ನೋವಿನ ಪಟ್ಟಿಗೆ ಹೊಸ ಸೇರ್ಪಡೆಯಾದಂತಾಗಿದೆ. ವರದಿಗಳ ಪ್ರಕಾರ, 1996ರಿಂದ 2016ರ ನಡುವೆ ಭಾರತದಲ್ಲಿ ಮಾವೋವಾದಿ ಮತ್ತು ಪೊಲೀಸರು, ಅರೆಸೇನಾಪಡೆಗಳ ನಡುವಿನ ಸಂಘರ್ಷದಲ್ಲಿ ಸಾವನ್ನಪ್ಪಿರುವ ನಾಗರಿಕರು, ಆದಿವಾಸಿಗಳ ಸಂಖ್ಯೆಯೇ ಸುಮಾರು 8 ಸಾವಿರ. ಜತೆಗೆ, ಸುಮಾರು..

  April 25, 2017

Top