An unconventional News Portal.

    ...

    ಐಸಿಜೆ ಮುಂದೆ ಕುಲಭೂಷಣ್ ಪ್ರಕರಣ: ಏನಿದು ‘ಅಂತಾರಾಷ್ಟ್ರೀಯ ನ್ಯಾಯಾಲಯ’ದ ಹೂರಣ?

    ಪಾಕಿಸ್ತಾನದ ಮಿಲಿಟರಿ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾದ ಭಾರತೀಯ ನೌಕಾ ಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾದವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯ ಸಮಾಧಾನಕರ ಹೆಜ್ಜೆಯನ್ನು ಇಟ್ಟಿದೆ. ಜಾದವ್ ಅವರನ್ನು ಮರಣದಂಡನೆಗೆ ಗುರಿಪಡಿಸಿದ ಪಾಕ್‌ ಮಿಲಿಟರಿ ನ್ಯಾಯಾಲಯದ ಆದೇಶಕ್ಕೆ ತಡೆಯನ್ನು ನೀಡುವಂತೆ ‘ಇಂಟರ್‌ನ್ಯಾಷನಲ್ ಕೋರ್ಟ್ ಆಫ್‌ ಜಸ್ಟಿಸ್’ (ಐಸಿಜೆ) ಪಾಕ್‌ಗೆ ಪತ್ರವನ್ನು ಬರೆದಿದೆ. ಭಾರತ ಸಲ್ಲಿಸಿದ್ದ ಮನವಿಯ ಹಿನ್ನೆಲೆಯಲ್ಲಿ ನ್ಯಾಯಾಲಯದ ಅಧ್ಯಕ್ಷ ರೊನ್ನಿ ಅಬ್ರಾಹಂ ಈ ಕ್ರಮಕ್ಕೆ ಮುಂದಾಗಿದ್ದಾರೆ. ಈ ಕುರಿತು ನಮ್ಮ ಮಾಧ್ಯಮಗಳು ಪಾಕ್‌ಗೆ ಮುಖಭಂಗ, ಭಾರತದ ಗೆಲುವು […]

    May 10, 2017

Top