An unconventional News Portal.

    ...

    ತಲಾಖ್.. ತಲಾಖ್.. ತಲಾಖ್.. ನಿಜಕ್ಕೂ ಏನಿದು ತ್ರಿವಳಿ ತಲಾಖ್?

    ಸುಪ್ರೀಂ ಕೋರ್ಟಿನ ಪಂಚ ಸದಸ್ಯರ ಸಾಂವಿಧಾನಿಕ ಪೀಠ ‘ತ್ರಿವಳಿ ತಲಾಖ್‘ಗಿರುವ ಸಾಂವಿಧಾನಿಕ ಮಾನ್ಯತೆ ಬಗ್ಗೆ ಕಳೆದ ಬುಧವಾರದಿಂದ ವಿಚಾರಣೆ ಆರಂಭಿಸಿದೆ. ತ್ರಿಪಲ್ ತಲಾಖ್ ರದ್ದುಗೊಳಿಸಬೇಕು ಎಂದು ಕೋರಿ ಕೆಲವು ಮುಸ್ಲಿಂ ಧರ್ಮೀಯ ಮಹಿಳೆಯರು ಸಲ್ಲಿಸಿರುವ ಅರ್ಜಿ ಆಧರಿಸಿ ಈ ಚರ್ಚೆಯನ್ನು ಅದು ಕೈಗೆತ್ತಿಕೊಂಡಿದೆ. ಕೇಂದ್ರದಲ್ಲಿ ಬಲಪಂಥೀಯ ವಿಚಾರಧಾರೆ ಪ್ರತಿಪಾದಿಸುವ ಬಿಜೆಪಿ ಅಧಿಕಾರದಲ್ಲಿದೆ; ಜತೆಗೆ ಪ್ರಧಾನಿ ನರೇಂದ್ರ ಮೋದಿ ಕೂಡಾ ತ್ರಿವಳಿ ತಲಾಖ್ ಗೆ ನಿಷೇಧ ಹೇರುವ ಮಾತುಗಳನ್ನು ಆಡುತ್ತಿದ್ದಾರೆ. ಸಹಜವಾಗಿಯೇ ವಿಶ್ವದ ಅತೀ ದೊಡ್ಡ ಧರ್ಮ ಮುಸ್ಲಿಂನಲ್ಲಿ […]

    May 17, 2017

Top