An unconventional News Portal.

    ...
    prannoy-roy
    ದೇಶ

    ಗ್ಯಾರೇಜ್‌ನಲ್ಲಿ ಹುಟ್ಟಿದ ಎನ್‌ಡಿಟಿವಿಯೂ; ಸಂಸ್ಥಾಪಕ ಪ್ರಣಯ್ ರಾಯ್ ಮೇಲಿನ ಸಿಬಿಐ ದಾಳಿಯೂ

    ಐಸಿಐಸಿಐ ಬ್ಯಾಂಕ್‌‍ಗೆ ಕೋಟ್ಯಂತರ ರೂಪಾಯಿ ನಷ್ಟವನ್ನುಂಟು ಮಾಡಿದ ಆರೋಪದ ಮೇಲೆ ನ್ಯೂ ಡೆಲ್ಲಿ ಟೆಲಿವಿಜ್ಹನ್ (ಎನ್‍ಡಿಟಿವಿ) ಸಂಸ್ಥಾಪಕ ಪ್ರಣಯ್ ರಾಯ್ ಹಾಗೂ ಪತ್ನಿ ರಾಧಿಕಾ ಅವರ ವಿರುದ್ಧ ಸಿಬಿಐ ಕೇಸು ದಾಖಲಿಸಿದೆ. ಸೋಮವಾರ ಬೆಳಗ್ಗೆ ನವದೆಹಲಿಯ ಗ್ರೇಟರ್ ಕೈಲಾಶ್ ನಲ್ಲಿರುವ ಪ್ರಣಯ್ ರಾಯ್ ಅವರ ನಿವಾಸದ ಮೇಲೆ ದಾಳಿಯನ್ನೂ ನಡೆಸಲಾಗಿದೆ. ಬ್ಯಾಂಕ್‍ನಿಂದ ಪಡೆದ ಸಾಲವನ್ನು ಪಾವತಿಸಿಲ್ಲ ಮತ್ತು ರಿಸರ್ವ್ ಬ್ಯಾಂಕ್ ನಿಯಮಗಳನ್ನು ಉಲ್ಲಂಘಿಸಿ ವಿದೇಶದಿಂದ ಹಣ ಸ್ವೀಕರಿಸಿದ್ದಾರೆ ಎಂಬ ಆರೋಪ ಪ್ರಣಯ್ ಮೇಲೆ ಹೊರಿಸಲಾಗಿದೆ. ಐಸಿಐಸಿಐ ಬ್ಯಾಂಕ್‍ಗೆ ₹ 48 ಕೋಟಿ ನಷ್ಟವುಂಟು..

    June 5, 2017

Top