An unconventional News Portal.

    ...

    ‘ಯುಪಿ ಎಫೆಕ್ಟ್’: ಸಾಲ ಮನ್ನಾ ಮಾಡಲು ಆಗ್ರಹ; ರೈತರ ಮೇಲೆ ಅರೆ ಸೇನಾಪಡೆ ಫೈರಿಂಗ್

    ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ನಡೆಸಿದ ಗೋಲಿಬಾರ್‌ಗೆ  ರೈತರು ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮಂಡಸೌರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಇತರೆ ಮೂವರು ಗಾಯಗೊಂಡಿದ್ದಾರೆ. ಮಂಗಳವಾರ ರೈತರು ತಾವು ಬೆಳೆದ ಬೆಳೆಗಳಿಗೆ ನ್ಯಾಯಯುತವಾಗಿರುವ ಬೆಲೆ ಹಾಗೂ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ನಡೆದ ಫೈರಿಂಗ್ ಸಮಯದಲ್ಲಿ ಇಬ್ಬರು ರೈತರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆದರೆ ಪೊಲೀಸರಿಂದ ಗುಂಡಿನ ದಾಳಿ ನಡೆದಿಲ್ಲ ಎಂದು ರಾಜ್ಯ ಗೃಹ ಸಚಿನ ಭುಪೇಂದ್ರ ಸಿಂಗ್ ಹೇಳಿಕೆ ನೀಡಿದ್ದಾರೆ. […]

    June 6, 2017

Top