An unconventional News Portal.

    ...

    ರೈತರ ಸಾಲ ಮನ್ನಾ ಬೇಡಿಕೆಗೆ ‘ರಾಜಕೀಯ ನಂಟು’; ಶಾಶ್ವತ ಪರಿಹಾರ ಎಂಬ ‘ಕನ್ನಡಿಯೊಳಗಿನ ಗಂಟು’!

    ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರಗಳಲ್ಲಿ ರೈತರ ಪ್ರತಿಭಟನೆ ಕಾವೇರಿರುವ ಹಿನ್ನೆಲೆಯಲ್ಲಿ ರೈತರ ಸಾಲ ‘ಮನ್ನಾ’ ವಿಚಾರ ಮತ್ತೊಮ್ಮೆ ಚರ್ಚಾ ಕೇಂದ್ರಕ್ಕೆ ಬಂದಿದೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ ನಡೆದ ಆಡಳಿತ ಪಕ್ಷದ ಶಾಸಕಾಂಗ ಸಭೆಯಲ್ಲಿಯೂ ಇದೇ ವಿಚಾರ ಪ್ರಸ್ತಾಪವಾಗಿದೆ. ಆದರೆ ಈ ಕುರಿತು ‘ಚಕಾರ ಎತ್ತದಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು’ ಎಂದು ವರದಿಗಳು ಹೇಳುತ್ತಿವೆ. ವಿಧಾನಸಭೆಯ ಒಳಗೆ ಹಾಗೂ ಹೊರಗೆ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ, “ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲ ಮನ್ನಾ ಮಾಡಿದರೆ, ರಾಜ್ಯ […]

    June 10, 2017

Top