An unconventional News Portal.

    ...

    ‘ದಲಿತ ಪರ- ಅಲ್ಪಸಂಖ್ಯಾತರ ವಿರೋಧಿ’: ಇದು ರಾಮನಾಥ್ ಕೋವಿಂದ್ ನಂಬಿರುವ ‘ಸಂವಿಧಾನ’!

    “ಇಸ್ಲಾಂ ಮತ್ತು ಕ್ರಿಶ್ಚಿಯಾನಿಟಿ ಭಾರತದ ಪಾಲಿಗೆ ಏಲಿಯನ್‌ (ಹೊರಗಿನವು)ಗಳು. ಹೀಗಾಗಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದ್ದರೂ, ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿ ನೀಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರೋಧ ವ್ಯಕ್ತಪಡಿಸುತ್ತದೆ…” ಹೀಗಂತ ಹೇಳಿಕೆಯೊಂದನ್ನು ನೀಡಿದ್ದು ಬೇರೆ ಯಾರೂ ಅಲ್ಲ; ಸದ್ಯ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್. 2010ರಲ್ಲಿ ಬಿಜೆಪಿಯ ರಾಷ್ಟ್ರೀಯ ವಕ್ತಾರರಾಗಿ ಅವರನ್ನು ಪಕ್ಷ ಆಯ್ಕೆ ಮಾಡಿತ್ತು. ಈ ಸಮಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಅವರಿಗೆ ಸರಕಾರಿ ಉದ್ಯೋಗಗಳಲ್ಲಿ […]

    June 20, 2017

Top