An unconventional News Portal.

  ...
  DK-Shivakumar_Eagleton resort
  ರಾಜ್ಯ

  ರೆಸಾರ್ಟ್ ರಾಜಕೀಯಕ್ಕೆ ಐಟಿ ದಾಳಿಯ ಟ್ವಿಸ್ಟ್: ಒಂದೇ ಒಂದು ರಾಜ್ಯಸಭಾ ಸ್ಥಾನಕ್ಕಾಗಿ ಇಷ್ಟೆಲ್ಲಾ ನಡೆಸಬೇಕಾ?

  ರಾಜ್ಯಕ್ಕೆ ಚಿರಪರಿಚಿತವಾಗಿದ್ದ ‘ರೆಸಾರ್ಟ್ ರಾಜಕಾರಣ’ಕ್ಕೆ ಬುಧವಾರ ಬೆಳಗ್ಗೆ ಐಟಿ ದಾಳಿಯ ‘ಶಾಕ್’ ನೀಡಲಾಗಿದೆ. ಗುಜರಾತ್ ಕಾಂಗ್ರೆಸ್ ಶಾಸಕರು ಬಿಡಾರ ಹೂಡಿದ್ದ ಬಿಡದಿಯ ಈಗಲ್ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ಬೆಳಗ್ಗೆ 7 ಗಂಟೆ ಸುಮಾರಿಗೆ ದಾಳಿ ನಡೆಸಿದ್ದಾರೆ. ಜತೆಗೆ, ಅವರ ಉಪಚಾರಕ್ಕೆ ನಿಂತಿದ್ದ ಇಂಧನ ಸಚಿವ ಡಿ. ಕೆ. ಶಿವಕುಮಾರ್ ಮನೆಗಳ ಮೇಲೆ ದಾಳಿ ನಡೆದಿದೆ. ಶಿವಕುಮಾರ್ ತಮ್ಮ, ಸಂಸದ ಡಿ. ಕೆ. ಸುರೇಶ್ ಹಾಗೂ ಅವರ ಆಪ್ತರ ಮನೆಗಳ ಮೇಲೂ ದಾಳಿ ನಡೆದಿದೆ ಎಂದು ವರದಿಗಳು..

  August 2, 2017

Top