An unconventional News Portal.

    ...

    ಗೋರಖಪುರದಲ್ಲಿ ಮಕ್ಕಳ ಸರಣಿ ಸಾವು; ಜೀವಕ್ಕಿಂತ ಮದರಸಾಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಮುಖ್ಯ ಎಂದ ಆದಿತ್ಯನಾಥ್ ಸರಕಾರ!

    ಕಳೆದ 48 ಗಂಟೆಗಳಲ್ಲಿ 30 ಮಕ್ಕಳ ಸಾವು. ಕಳೆದ 9 ದಿನಗಳ ಅಂತರದಲ್ಲಿ ಕೊನೆಯುಸಿರೆಳೆದ ಒಟ್ಟು ಮಕ್ಕಳ ಸಂಖ್ಯೆ 60… ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕ್ಷೇತ್ರ ಗೋರಖಪುರದ ಬಾಬಾ ರಾಘವ ದಾಸ್ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ವೈಫಲ್ಯದಿಂದ ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಆಮ್ಲಜನಕ ಪೂರೈಕೆ ವ್ಯತ್ಯಯದಿಂದ ಈ ಸಾವುಗಳು ಸಂಭವಿಸಿವೆ ಎಂದು ವರದಿಗಳು ಹೇಳುತ್ತಿವೆ. ಆಸ್ಪತ್ರೆಗೆ ಆಮ್ಲಜನಕ ಪೂರೈಸಲು ಖಾಸಗಿ ಕಂಪನಿ ‘ಪುಷ್ಪಾ ಸೇಲ್ಸ್ ಪ್ರೈವೆಟ್ ಲಿಮಿಟೆಡ್’ಗೆ ಗುತ್ತಿಗೆ ನೀಡಲಾಗಿತ್ತು. ಆದರೆ ಕಳೆದ 6 ತಿಂಗಳಿನಿಂದ […]

    August 12, 2017

Top