An unconventional News Portal.

    ...

    ‘ಗುಜರಾತ್ ನಕಲಿ ಎನ್‌ಕೌಂಟರ್‌’ ಪ್ರಕರಣವನ್ನು ಸಿಬಿಐಗೆ ನೀಡಿದ್ದ ಹಿರಿಯ ನ್ಯಾ. ಪಟೇಲ್ ರಾಜೀನಾಮೆ ನೀಡಿದ್ದೇಕೆ?

    ಕರ್ನಾಟಕದ ಹೈಕೋರ್ಟ್‌ನಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಹಿರಿಯ ನ್ಯಾಯಾಧೀಶ, ಗುಜರಾತ್‌ ಮೂಲದ ಜಯಂತ್ ಪಟೇಲ್ ರಾಜೀನಾಮೆ ಸಲ್ಲಿಸಿದ್ದಾರೆ. ನ್ಯಾ. ಪಟೇಲ್‌ ಅವರ ರಾಜೀನಾಮೆಯನ್ನು ಸುಪ್ರಿಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಅಂಗೀಕರಿಸಿದ್ದಾರೆ ಎಂಬ ಸುದ್ದಿ ಬಂದಿದೆ. ಹಿರಿತನದ ಆಧಾರದ ಮೇಲೆ ಈ ಹಿಂದೆಯೇ ನ್ಯಾ. ಜಯಂತ್ ಪಟೇಲ್‌ ಗುಜರಾತ್‌ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಬೇಕಿತ್ತು. ಅವರನ್ನು ಹಂಗಾಮಿ ಮುಖ್ಯನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತಾದರೂ, 2016ರಲ್ಲಿ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಮೂರ್ತಿ ಎಸ್‌. ಕೆ. ಮುಖರ್ಜಿ ಅಕ್ಟೋಬರ್‌ […]

    September 26, 2017

Top