An unconventional News Portal.

  ...

  ‘ಸಂಬಳ ಕೊಡಿ; ಇಲ್ಲವೇ ಪ್ರತಿಭಟನೆ ಎದುರಿಸಿ’: ಜನಾರ್ಧನ ರೆಡ್ಡಿಗೆ ‘ಜನಶ್ರೀ’ ಸಿಬ್ಬಂದಿ ಡೆಡ್‌ಲೈನ್

  ‘ಸಂಬಳ ಕೊಡಿ; ಇಲ್ಲವೇ ಪ್ರತಿಭಟನೆ ಎದುರಿಸಿ…’  ಇದು ಬೆಂಗಳೂರಿನ ಕೋರಮಂಗಲದಲ್ಲಿರುವ ‘ಜನಶ್ರೀ ನ್ಯೂಸ್‌’ ಕಚೇರಿಯಲ್ಲಿ ನಿನ್ನೆಯಿಂದ ಪ್ರತಿಭಟನೆ ಆರಂಭಿಸಿರುವ 123 ಸಿಬ್ಬಂದಿಗಳು ಹಾಗೂ ಪತ್ರಕರ್ತರು ನೀಡಿರುವ ಕೊನೆಯ ಎಚ್ಚರಿಕೆ. ಬಿಜೆಪಿ ನಾಯಕ, ಮಾಜಿ ಸಚಿವ, ಅಕ್ರಮ ಗಣಿ ಹಗರಣದ ಪ್ರಮುಖ ಆರೋಪಿ ಜನಾಧರ್ನ ರೆಡ್ಡಿ ಮಾಲೀಕತ್ವದ ಸುದ್ದಿ ವಾಹಿನಿಯಲ್ಲಿ ಸಂಬಳ ಇಲ್ಲದೆ ಸಿಬ್ಬಂದಿಗಳು ಹಾಗೂ ಪತ್ರಕರ್ತರು ಪರದಾಡುತ್ತಿರುವ ಸ್ಥಿತಿಯನ್ನು ‘ಸಮಾಚಾರ’ ನಿಮ್ಮೆದುರಿಗೆ ಇಟ್ಟಿತ್ತು. ಇದರ ಮುಂದುವರಿದ ಬೆಳವಣಿಗೆಯಲ್ಲಿ, ಗಾಂಧಿ ಜಯಂತಿಯ ದಿನ, ಅಕ್ಟೋಬರ್‌ 2ರಿಂದ ಸುದ್ದಿ ಪ್ರಸಾರವನ್ನು ಸ್ಥಗಿತಗೊಳಿಸಿ […]

  October 3, 2017
  ...

  ಪ್ರಕಾಶ್ ರಾಜ್ ಭಾ‍ಷಣ ಎಬ್ಬಿಸಿತು ತರಂಗ: ಶುರುವಾಯಿತು ನೋಡಿ, ತೇಜೋವಧೆಯ ಮೃದಂಗ

  ಪ್ರಕಾಶ್ ರೈ ಅಥವಾ ಪ್ರಕಾಶ್ ರಾಜ್…ಈ ದೇಶ ಕಂಡ ಅದ್ಭುತ ನಟ, ಸಾಮಾಜಿಕ ಪ್ರಜ್ಞೆ ಇರುವ ನಾಗರಿಕ. ಹಾಗಂತ ಕೆಲವು ದಿನಗಳ ಹಿಂದೆ ಹೇಳಿದ್ದರೆ ಯಾವ ಸಮಸ್ಯೆಯೂ ಇರುತ್ತಿರಲಿಲ್ಲ. ಆದರೆ, ಭಾನುವಾರ ಬೆಂಗಳೂರಿನಲ್ಲಿ ನಡೆದ 11ನೇ ಡಿವೈಎಫ್‌ಐ ರಾಜ್ಯ ಸಮ್ಮೇಳನದಲ್ಲಿ ಪಾಲ್ಗೊಂಡ ನಟ ಪ್ರಕಾಶ್ ರಾಜ್, ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಮೌನದ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ದೇಶದ ಜ್ವಲಂತ ವಿಚಾರಗಳ ಕುರಿತು ಪ್ರಧಾನಿ ಮೋದಿ ವಹಿಸುವ ಮೌನದ ಕುರಿತು ಬಿಜೆಪಿಯ ಒಂದು ಕಾಲದ […]

  October 3, 2017

Top