An unconventional News Portal.

    ...

    ಧರ್ಮಸ್ಥಳದ ‘ಮೀಟರ್ ಬಡ್ಡಿ ವ್ಯವಹಾರ’ಕ್ಕೆ ಕಡಿವಾಣ ಹಾಕಬೇಕಾದ ಸಿದ್ದರಾಮಯ್ಯ ಹೀಗೇಕೆ ನಡೆದುಕೊಂಡರು?

    ಮುಖ್ಯಮಂತ್ರಿ ಸಿದ್ದರಾಮಯ್ಯ ದೀಪಾವಳಿಯ ಕೊನೆಯ ದಿನ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದು ಕಾಂಗ್ರೆಸ್ ಪಕ್ಷದ ಒಳಜಗಳದ ಕಾರಣಕ್ಕೆ ರಾಜ್ಯಮಟ್ಟದಲ್ಲಿ ಸುದ್ದಿಯಾಯಿತು. ಸುದ್ದಿಯಾಗದೇ ಹೋಗಿದ್ದು; ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು ಮತ್ತು ಶ್ರೀ ಮಂಜುನಾಥನ ಹೆಸರಿನಲ್ಲಿ ನಡೆಯುತ್ತಿರುವ ‘ಬಡ್ಡಿ ವ್ಯವಹಾರ’ದ ಲಾಭಾಂಶವನ್ನು ವಿತರಿಸಿ ಬಂದಿದ್ದು! ಸಮಾಜವಾದಿ ಹಿನ್ನೆಯ, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಸಿಎಂ ಸಿದ್ದರಾಮಯ್ಯ, ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಯೋಜನೆ(ಎಸ್‌ಕೆಡಿಆರ್‌ಡಿಪಿ)ಯ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ತಡವಾಗಿ ಆರಂಭವಾದ ಕಾರ್ಯಕ್ರಮದಲ್ಲಿ […]

    October 23, 2017

Top