An unconventional News Portal.

INVESTIGATION
  ...
  gauri-lankesh-1
  GAURI LANKESH FILES

  ‘Killers of ಗೌರಿ ಲಂಕೇಶ್’: ಈ ಬಾರಿ ಸುಳಿವು ಬಿಟ್ಟು ಕೊಡಲಿದೆಯಾ ಸಿಸಿಟಿವಿ?

  ಕರ್ನಾಟಕದಲ್ಲಿ ಮತ್ತೊಬ್ಬ ‘ಬುದ್ಧಿಜೀವಿ’ಯ ಹತ್ಯೆ ನಡೆದು ಹೋಗಿದೆ. ವಿದ್ವಾಂಸ ಎಂ. ಎಂ. ಕಲ್ಬುರ್ಗಿ ಹತ್ಯೆ ನಡೆದು 2 ವರ್ಷ ಒಂದು ವಾರದ ಅಂತರದಲ್ಲಿ ಪತ್ರಕರ್ತೆ, ಹೋರಾಟಗಾರ್ತಿ, ಬಲಪಂಥೀಯ ವಿಚಾರಗಳ ವಿಮರ್ಶಕಿ, ರಾಜ್ಯದಲ್ಲಿ ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಗೌರಿ ಲಂಕೇಶ್ ತಮ್ಮ ಮನೆಯ ಮುಂದೆಯೇ ಗುಂಡೇಟಿಗೆ ಬಲಿಯಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಕಚೇರಿಯಿಂದ ಮನೆಗೆ ಮರಳಿದ ಗೌರಿ ಕಾರು ನಿಲ್ಲಿಸಿ ಗೇಟು ದಾಟಿ ಒಳ ಪ್ರವೇಶಿದ ನಂತರ ಅವರ ಮೇಲೆ ದಾಳಿ..

  September 6, 2017
  ...
  ಕುಪ್ಪಳ್ಳಿಯ 'ಕವಿಮನೆ'. (ಚಿತ್ರ: kishusworld.blogspot.com)
  INVESTIGATION

  ‘ಕವಿಮನೆ ಕಳ್ಳತನ ಪ್ರಕರಣ’: ಆತುರಕ್ಕೆ ಬಿದ್ದ ಶಿವಮೊಗ್ಗ ಪೊಲೀಸರು ತನಿಖೆಯನ್ನು ಹಳ್ಳ ಹಿಡಿಸಿದರಾ?

  ರಾಷ್ಟ್ರಕವಿ ಕುವೆಂಪು ಅವರ ‘ಕವಿ ಮನೆ’ ಕಳ್ಳತನ ಪ್ರಕರಣದಲ್ಲಿ ಆತುರಕ್ಕೆ ಬಿದ್ದ ಪೊಲೀಸರು ತನಿಖೆಯನ್ನು ಅರ್ಧದಲ್ಲಿಯೇ ಹಾದಿ ತಪ್ಪಿಸಿದರಾ? ಹೀಗೊಂದು ಅನುಮಾನ ಈಗ ವ್ಯಕ್ತವಾಗುತ್ತಿವೆ. ಕಳೆದ ನವೆಂಬರ್ 23ನೇ ತಾರೀಖು ರಾತ್ರಿ ವೇಳೆ ಕುಪ್ಪಳ್ಳಿಯ ಮನೆಯಲ್ಲಿ ಕಳ್ಳತನವಾಗಿತ್ತು. ಕುವೆಂಪು ಅವರಿಗೆ ಬಂದಿದ್ದ ಪದ್ಮಭೂಷಣ ಸೇರಿದಂತೆ ನಾಲ್ಕು ಪದಕಗಳನ್ನು ಕದ್ದೊಯ್ಯಲಾಗಿತ್ತು.  ಜತೆಗೆ, ‘ಕವಿಮನೆ’ಯಲ್ಲಿದ್ದ ಹಣ ಪೆಟ್ಟಿಗೆ ಹಾಗೂ ಗಾಜುಗಳನ್ನು ಒಡೆಯಲಾಗಿತ್ತು. ಮಾರನೇ ದಿನ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯಾದ್ಯಂತ ಭಾರಿ ಸುದ್ದಿಯಾಗಿತ್ತು. ಅಷ್ಟೇ ವೇಗವಾಗಿ ಕಾರ್ಯಚರಣೆಗೆ ಇಳಿದ ಶಿವಮೊಗ್ಗ ಪೊಲೀಸರು..

  April 2, 2016
 • 1
 • 2

Top