An unconventional News Portal.

ಒಡಿಶಾ
    ...

    ಅಗ್ನಿ-5: ಚೀನಾ ನೆಲ ಮುಟ್ಟಲಿರುವ ಕ್ಷಿಪಣಿಯ ಅಂತಿಮ ಪರೀಕ್ಷೆಗೆ ಭರದ ಸಿದ್ಧತೆ

    ಅಣ್ವಸ್ತ್ರ ಸಿಡಿತಲೆ ಹೊತ್ತೊಯ್ಯಬಲ್ಲ ಸಾಮಾರ್ಥ್ಯದ ಅಗ್ನಿ-5 ಖಂಡಾಂತರ ಕ್ಷಿಪಣಿಯ ಅಂತಿಮ ಪರೀಕ್ಷೆಗೆ ಭಾರತ ಸಿದ್ಧವಾಗಿದೆ. ಒಡಿಶಾದ ವೀಲರ್ ದ್ವೀಪದಿಂದ ಬರೋಬ್ಬರಿ ಎರಡು ವರ್ಷಗಳ ನಂತರ ಮತ್ತೊಮ್ಮೆ ಅಗ್ನಿ-5 ಆಕಾಶಕ್ಕೆ ಚಿಮ್ಮಲಿದೆ. ಒಂದೊಮ್ಮೆ ಈ ಅಂತಿಮ ಪರೀಕ್ಷೆ ಯಶಸ್ವಿಯಾದಲ್ಲಿ ಅಗ್ನಿ-5 ಭಾರತೀಯ ಸೇನೆಯ ಬತ್ತಳಿಕೆ ಸೇರಲಿದೆ. ರಕ್ಷಣಾ ಇಲಾಖೆಯ ಸಂಶೋಧನಾ ಸಂಸ್ಥೆ ಡಿಆರ್’ಡಿಒ ಮೂಲಗಳ ಪ್ರಕಾರ ಡಿಸೆಂಬರ್ ಅಂತ್ಯದಲ್ಲಿ ಇಲ್ಲವೇ ಜನವರಿ ಆದಿಯಲ್ಲಿ ಅಗ್ನಿ ಕ್ಷಿಪಣಿಯ ಅಂತಿಮ ಪರೀಕ್ಷಾರ್ಥ ಉಡಾವಣೆ ನಡೆಯಲಿದೆ. “ಕಳೆದ ಜನವರಿ 2015ರಲ್ಲಿ ಉಡಾವಣೆ ಮಾಡಿದಾಗ […]

    December 14, 2016
    ...

    AOB ಗಡಿಯಲ್ಲಿ ಗುಂಡಿನ ಮೊರೆತ: ಕಮಾಂಡೋಗಳ ಗುಂಡಿಗೆ 24 ನಕ್ಸಲರ ಬಲಿ!

    ಆಂಧ್ರ ಪ್ರದೇಶ-ಒಡಿಶಾ ಗಡಿಭಾಗದಲ್ಲಿ 24 ನಕ್ಸಲರನ್ನು ಸೋಮವಾರ ಹತ್ಯೆ ಮಾಡಲಾಗಿದೆ. ದಟ್ಟ ಕಾಡಿನಲ್ಲಿ ಈ ಎನ್ಕೌಂಟರ್ ನಡೆದಿದ್ದು ಘಟನೆಯಲ್ಲಿ ಇಬ್ಬರು ಪೊಲೀಸರೂ ಗಾಯಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಕ್ಸಲರ ಮೇಲೆ ಪೊಲೀಸರು ನಡೆಸಿದ ಪ್ರಮುಖ ದಾಳಿ ಇದಾಗಿದೆ. ಸೋಮವಾರ ನಸುಕಿನ ವೇಳೆಯಲ್ಲಿ ಈ ಘಟನೆ ನಡೆದಿದೆ. ಒಡಿಶಾದ ಮಲ್ಕನ್ ಗಿರಿ ಜಿಲ್ಲೆಯ ಜಂತ್ರಿ ಎಂಬ ಗ್ರಾಮೀಣ ಪ್ರದೇಶದಲ್ಲಿ ನಕ್ಸಲರ ತರಬೇತಿ ಶಿಬಿರ ನಡೆಯುತ್ತಿದೆ ಎನ್ನುವ ಖಚಿತ ಮಾಹಿತಿ ಪೊಲೀಸರಿಗೆ ಬಂದಿತ್ತು. ಆಂಧ್ರ ಗಡಿ ಇಲ್ಲಿಂದ ಕೆಲವೇ ಕಿಲೋ ಮೀಟರ್ […]

    October 24, 2016
    ...

    21ದಿನದ ಮಳೆಗೆ 150ಕ್ಕೂ ಹೆಚ್ಚು ಸಾವು; ಮೇಘಧಾರೆಗೆ ಉತ್ತರ ತತ್ತರ; ನಮ್ಮಲ್ಲಿ ನಿರುತ್ತರ!

    ಉತ್ತರ ಭಾರತ ಜಲಾವೃತವಾಗಿದೆ. ಮೂರು ವಾರಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಸ್ಸಾಂ ಮತ್ತು ಬಿಹಾರ ಕೊಚ್ಚಿ ಹೋಗಿದೆ. ಈವರೆಗೆ 150ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು ಪರಿಸ್ಥಿತಿ ಕೈಮೀರುತ್ತಿದೆ. ಉತ್ತರ ಭಾರತ ಸುತ್ತ ಮುತ್ತ ಮೂರು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ.  ಒಟ್ಟಾರೆ ಈ ವರೆಗೆ ಮಳೆ ಸಂಬಂಧಿತ ಅವಘಡಗಳಿಂದ 152 ಜನ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರವಾಹದಿಂದಾಗಿ ಲಕ್ಷಾಂತರ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ. ನಡುಗಡ್ಡೆಯಾದ ಅಸ್ಸಾಂ ಈಶಾನ್ಯ ರಾಜ್ಯ ಅಸ್ಸಾಂ […]

    August 2, 2016

Top