An unconventional News Portal.

ಕನ್ನಡ ಪ್ರಭ
  ...
  rajiv-ravi-hegde-final
  ಪತ್ರಿಕೆ

  ‘ಥ್ಯಾಂಕ್ಸ್ ಟು ರಾಜೀವ್ ಚಂದ್ರಶೇಖರ್’: ಕನ್ನಡ ಪ್ರಭ, ಸುವರ್ಣಗಳಲ್ಲಿ ಬದಲಾವಣೆ ಮಾತ್ರವೇ ಶಾಶ್ವತ!

  “ಸ೦ಪಾದಕರನ್ನು ಅತ್ಯ೦ತ ನಿದ೯ಯವಾಗಿ, ಹೇಯವಾಗಿ ಹೇಗೆ ಕೆಲಸದಿ೦ದ ತೆಗೆದುಹಾಕಬಹುದು ಎ೦ಬುದನ್ನು ಒ೦ದು ಕಲೆಯಾಗಿ ಕರಗತ ಮಾಡಿಕೊ೦ಡ ಶ್ರೇಯಸ್ಸು ರಾಜೀವ ಚ೦ದ್ರಶೇಖರ್ ಅವರದ್ದು…” ಹೀಗಂತ ರಾಜೀವ್ ಚಂದ್ರಶೇಖರ್ ಮಾಲೀಕತ್ವದ ‘ಸುವರ್ಣ ನ್ಯೂಸ್’ ಮತ್ತು ಕನ್ನಡ ಪ್ರಭ ಪತ್ರಿಕೆಗಳಿಗೆ ಪ್ರಧಾನ ಸಂಪಾದಕರಾಗಿದ್ದ ವಿಶ್ವೇಶ್ವರ ಭಟ್ ನಂತರದ ದಿನಗಳಲ್ಲಿ ತಮ್ಮ ಅಂಕಣವೊಂದರಲ್ಲಿ ಪ್ರಸ್ತಾಪಿಸಿದ್ದರು. ಇವರ ಮಾತುಗಳಿಗೆ ಪೂರಕವಾಗಿ ಉದ್ಯಮಿ, ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುತ್ತಿರುವ ಸಂಸದ ರಾಜೀವ್ ಚಂದ್ರಶೇಖರ್ ತಮ್ಮ ಮಾಲೀಕತ್ವದ ಕನ್ನಡದ ಮಾಧ್ಯಮ ಸಂಸ್ಥೆಗಳಿಗೆ ಹೊಸ ಸಂಪಾದಕರನ್ನು ಕರೆತರಲು ಹೊರಟಿದ್ದಾರೆ. ಹೊಸ ವರ್ಷ2017ಕ್ಕೆ ‘ಸುವರ್ಣ ನ್ಯೂಸ್’..

  December 30, 2016
  ...
  sugata-shrinivasraju
  ಪತ್ರಿಕೆ

  ‘ಸ್ನೇಹ- ಸೈದ್ಧಾಂತಿಕ ಸಂಘರ್ಷ’: ರಾಜೀವ್ ಚಂದ್ರಶೇಖರ್ ಮಾಧ್ಯಮ ಸಂಸ್ಥೆಗೆ ಸುಗತ ರಾಜೀನಾಮೆ

  ಕನ್ನಡ ಪತ್ರಿಕೋದ್ಯಮದಿಂದ ‘ಇಂಗ್ಲಿಷ್ ಪತ್ರಕರ್ತ’ರೊಬ್ಬರ ನಿರ್ಗಮನಕ್ಕೆ ದಿನಗಣನೆ ಆರಂಭವಾಗಿದೆ. ಮುಂದಿನ ತಿಂಗಳು ಡಿ. 31ಕ್ಕೆ ಸುಗತ ಶ್ರೀನಿವಾಸ ರಾಜು ಏಷಿಯಾನೆಟ್ ನ್ಯೂಸ್ ನೆಟ್ವರ್ಕ್ ಪ್ರೈ. ಲಿ. (ANNPL)ನ ಸಂಪಾದಕೀಯ ನಿರ್ದೇಶಕನ ಸ್ಥಾನದಿಂದ ಕೆಳಕ್ಕಿಳಿಯಲಿದ್ದಾರೆ. ಆಗಸ್ಟ್ ತಿಂಗಳಿನಲ್ಲಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ಸದ್ಯ ಒಂದು ತಿಂಗಳ ಮಟ್ಟಿಗೆ ಅದೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಏಷಿಯಾನೆಟ್ ನ್ಯೂಸ್ ನೆಟ್ವರ್ಕ್ ಪ್ರೈ. ಲಿ., ಕನ್ನಡದಲ್ಲಿ ‘ಸುವರ್ಣ ನ್ಯೂಸ್’ ಸುದ್ದಿ ವಾಹಿನಿ ಹಾಗೂ ಕನ್ನಡ ಪ್ರಭ ದಿನಪತ್ರಿಕೆಯನ್ನು ಹೊರತರುತ್ತಿದೆ. ಸುಗತ ಶ್ರೀನಿವಾಸರಾಜು, ಹಿರಿಯ ಸಾಹಿತಿ ಶ್ರೀನಿವಾಸರಾಜು..

  November 28, 2016
  ...
  Suvarna News Sugata
  ಟಿವಿ

  ‘ಕನ್ನಡ ಪ್ರಭ’ದಿಂದ ಸುಗತ ಹೊರಕ್ಕೆ: ಗಾಳಿ ಸುದ್ದಿ ಮತ್ತು ಕಾನ್ವೆಂಟ್ ಶಾಲೆ ಮಕ್ಕಳ ಅತಂತ್ರತೆ!

  ”ಇದು ಶ್ರೀಮಂತರ ಮನೆಯಲ್ಲಿ ಹುಟ್ಟಿದ ಮಕ್ಕಳನ್ನು ಕಾನ್ವೆಂಟ್ ಶಾಲೆಯಲ್ಲಿ ಬಿಟ್ಟು ಓದಿಸುತ್ತಾರಲ್ಲ- ಸವಲತ್ತು ಹೇರಳವಾಗಿರುತ್ತದೆ, ಆದರೆ ಪ್ರೀತಿ ಮಾತ್ರ ಇರುವುದಿಲ್ಲ- ಹಾಗೆ ಇದು,” ಎಂದು ‘ಸುವರ್ಣ ನ್ಯೂಸ್’ ಮತ್ತು ‘ಕನ್ನಡ ಪ್ರಭ’ ಪತ್ರಿಕೆಯ ಇವತ್ತಿನ ಸ್ಥಿತಿಯನ್ನು ಬಣ್ಣಿಸುತ್ತಾರೆ ಹಿರಿಯ ಪತ್ರಕರ್ತರೊಬ್ಬರು. ಉದ್ಯಮಿ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮಾಲೀಕತ್ವದ ಸುದ್ದಿ ವಾಹಿನಿ ಮತ್ತು ದಿನಪತ್ರಿಕೆಯ ಒಳಗೆ ಇವತ್ತು ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಅವರು ವ್ಯಕ್ತಪಡಿಸಿದ ಒನ್ ಲೈನ್ ಅಭಿಪ್ರಾಯ ಇದು. ಹಾಗೆ ನೋಡಿದರೆ, ಸುವರ್ಣ ವಾಹಿನಿಯನ್ನು ಮುನ್ನಡೆಸಿಕೊಂಡು ಬಂದಿರುವ..

  September 2, 2016
  ...
  12924376_10154018780480692_7699217253194751731_n
  ಪತ್ರಿಕೆ

  ವಿಶ್ವೇಶ್ವರ ಭಟ್ಟರ ‘ಸುದ್ದಿ ಮನೆ’ಯಿಂದ ಹೊರಬಿದ್ದ ಭಡ್ತಿ: ಆಟದ ನಡುವೆಯೇ ಮತ್ತೊಂದು ವಿಕೆಟ್ ಔಟ್!

  ವಿಶ್ವೇಶ್ವರ ಭಟ್ಟರ ‘ಸುದ್ದಿ ಮನೆ’ಯಿಂದ ನಿರೀಕ್ಷಿತ ಸುದ್ದಿಯೊಂದು ಹೊರಬಿದ್ದಿದೆ. ಭಟ್ಟರ ಒಡನಾಡಿ, ಅವರ ಹೊಸ ಪತ್ರಿಕೆ ‘ವಿಶ್ವವಾಣಿ’ಯ ಕಾರ್ಯ ನಿರ್ವಾಹಕ ಸಂಪಾದಕ ರಾಧಾಕೃಷ್ಣ ಭಡ್ತಿ ಬುಧವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ವಿಶ್ವೇಶ್ವರ ಭಟ್ಟರ ನಿಕಟ ವಲಯದಲ್ಲಿ ಗುರುತಿಸಿಕೊಂಡವರಲ್ಲಿ ರಾಧಾಕೃಷ್ಣ ಭಡ್ತಿ ಕೂಡಾ ಒಬ್ಬರು. ಕೆಲವು ಪುಸ್ತಕಗಳನ್ನೂ ಬರೆದಿರುವ ರಾಧಾಕೃಷ್ಣ ಭಡ್ತಿ ಒಂದು ಕಾಲದಲ್ಲಿ ‘ವಿಜಯ ಕರ್ನಾಟಕ’ದಲ್ಲಿ ಹೆಸರು ಮಾಡಿದವರು. ‘ವಿಜಯ ಕರ್ನಾಟಕ’ದಿಂದ ವಿಶ್ವೇಶ್ವರ ಭಟ್ ಆಂಡ್ ಟೀಮ್ ಹೊರ ಬಿದ್ದಾಗ ಅದರಲ್ಲಿ ಭಡ್ತಿ ಕೂಡಾ ಇದ್ದರು…

  June 9, 2016

Top