An unconventional News Portal.

ಕನ್ನಡ
  ...
  rajiv-ravi-hegde-final
  ಪತ್ರಿಕೆ

  ‘ಥ್ಯಾಂಕ್ಸ್ ಟು ರಾಜೀವ್ ಚಂದ್ರಶೇಖರ್’: ಕನ್ನಡ ಪ್ರಭ, ಸುವರ್ಣಗಳಲ್ಲಿ ಬದಲಾವಣೆ ಮಾತ್ರವೇ ಶಾಶ್ವತ!

  “ಸ೦ಪಾದಕರನ್ನು ಅತ್ಯ೦ತ ನಿದ೯ಯವಾಗಿ, ಹೇಯವಾಗಿ ಹೇಗೆ ಕೆಲಸದಿ೦ದ ತೆಗೆದುಹಾಕಬಹುದು ಎ೦ಬುದನ್ನು ಒ೦ದು ಕಲೆಯಾಗಿ ಕರಗತ ಮಾಡಿಕೊ೦ಡ ಶ್ರೇಯಸ್ಸು ರಾಜೀವ ಚ೦ದ್ರಶೇಖರ್ ಅವರದ್ದು…” ಹೀಗಂತ ರಾಜೀವ್ ಚಂದ್ರಶೇಖರ್ ಮಾಲೀಕತ್ವದ ‘ಸುವರ್ಣ ನ್ಯೂಸ್’ ಮತ್ತು ಕನ್ನಡ ಪ್ರಭ ಪತ್ರಿಕೆಗಳಿಗೆ ಪ್ರಧಾನ ಸಂಪಾದಕರಾಗಿದ್ದ ವಿಶ್ವೇಶ್ವರ ಭಟ್ ನಂತರದ ದಿನಗಳಲ್ಲಿ ತಮ್ಮ ಅಂಕಣವೊಂದರಲ್ಲಿ ಪ್ರಸ್ತಾಪಿಸಿದ್ದರು. ಇವರ ಮಾತುಗಳಿಗೆ ಪೂರಕವಾಗಿ ಉದ್ಯಮಿ, ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುತ್ತಿರುವ ಸಂಸದ ರಾಜೀವ್ ಚಂದ್ರಶೇಖರ್ ತಮ್ಮ ಮಾಲೀಕತ್ವದ ಕನ್ನಡದ ಮಾಧ್ಯಮ ಸಂಸ್ಥೆಗಳಿಗೆ ಹೊಸ ಸಂಪಾದಕರನ್ನು ಕರೆತರಲು ಹೊರಟಿದ್ದಾರೆ. ಹೊಸ ವರ್ಷ2017ಕ್ಕೆ ‘ಸುವರ್ಣ ನ್ಯೂಸ್’..

  December 30, 2016
  ...
  tv-channels-collage
  ಕಾವೇರಿ ವಿವಾದ

  ಹೆಣ ಬೀಳಿಸಿದ ಸುದ್ದಿ ವಾಹಿನಿಗಳ ಮನೆಯಲ್ಲೀಗ ಸೂತಕದ ಛಾಯೆ!

  ಎರಡು ಹೆಣಗಳು ಬಿದ್ದ ನಂತರವೂ ಕನ್ನಡ ದೃಶ್ಯ ಮಾಧ್ಯಮಗಳ ಅತೃಪ್ತ ಆತ್ಮಗಳು ತಣ್ಣಗಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಕನ್ನಡದಲ್ಲಿ 24/7 ಸುದ್ದಿ ವಾಹಿನಿಗಳು ಪ್ರಾರಂಭವಾದ ದಶಕದ ಅಂತದಲ್ಲಿ, ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಚಾನಲ್ಗಳ ವಿರುದ್ಧ ವಿಡಂಭನೆ, ಟೀಕೆ, ಪ್ರತಿರೋಧ, ಕೋಪ, ಕುಹಕ ಹಾಗೂ ಪ್ರಬುದ್ಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಾವೇರಿ ‘ಹೋರಾಟ’ದ ಹೆಸರಿನಲ್ಲಿ ನಿರಂತರ ಕಿಚ್ಚು ಹೊತ್ತಿಸಿದ ವಾಹಿನಿಗಳು, ಟಿಆರ್ಪಿ ಅಮಲಿನಲ್ಲಿ ತೇಲುತ್ತಾ ಇಬ್ಬರ ಹೆಣ ಉರುಳಲು ಕಾರಣವಾದ ಘಟನೆಗೆ ದೇಶವೇ ಸಾಕ್ಷಿಯಾಗಿದೆ. ಈ ಕುರಿತು ಸಾರ್ವಜನಿಕ ವಿಶ್ಲೇಷಣೆಗಳ..

  September 14, 2016

Top