An unconventional News Portal.

ಗುಜರಾತ್ ಚುನಾವಣೆ
  ...
  rahul-modi-1
  ದೇಶ

  ಗುಜರಾತ್ ಚುನಾವಣೆ: ಅಖಾಡದಲ್ಲಿ ಮೊಳಗಿದ ಬಾಲಿಷ ಹೇಳಿಕೆಗಳು; ಗಂಭೀರ ಪರಿಣಾಮಗಳು!

  ಗುಜರಾತ್ ವಿಧಾನಸಭೆ ಚುನಾವಣೆ ಕಾಂಗ್ರೆಸ್‌ಗೆ ಹಾಗೂ ಗುಜರಾತ್ನಲ್ಲಿ ಕಳೆದ 22 ವರ್ಷಗಳಿಂದ ಅಧಿಕಾರಿದಲ್ಲಿರುವ ಬಿಜೆಪಿಗೆ ಪ್ರತಿಷ್ಠೆ ಪ್ರಶ್ನೆಯಾಗಿದೆ. ರಾಹುಲ್ ಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕ ಪ್ರತಿಷ್ಠೆ ಪಣಕ್ಕಿಟ್ಟು ಪ್ರಚಾರ ನಡೆಸುತ್ತಿದ್ದಾರೆ. ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. ಎರಡನೇ ಹಂತಕ್ಕೆ ಭರ್ಜರಿ ಭಾಷಣಗಳು ಮೊಳಗುತ್ತಿವೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ಆರೋಪ, ಪ್ರತ್ಯಾರೋಪಗಳಲ್ಲಿ ಸಾಕಷ್ಟು ವಿಷಯಗಳು ಬಂದು ಹೋಗಿವೆ. ರಾಜಕೀಯ ವಿಶ್ಲೇಷಕರು, ಮಾಧ್ಯಮಗಳು ಸೋಲು-ಗೆಲುವುಗಳ ಲೆಕ್ಕಾಚಾರ ಮಂಡಿಸಿದ್ದಾರೆ. ಗುಜರಾತ್ನಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಎರಡರಲ್ಲಿ ಯಾವ..

  December 12, 2017
  ...
  gujrat-election-2017
  ದೇಶ

  ಬಹಿರಂಗ ಪ್ರಚಾರಕ್ಕೆ ತೆರೆ: ಗುಜರಾತ್ ಚುನಾವಣೆಯಲ್ಲಿ ಗೆಲ್ಲೋರು ಯಾರು? ಸೋಲೋರು ಯಾರು?

  ದೇಶದ ಗಮನ ಸೆಳೆಯುತ್ತಿರುವ ಗುಜರಾತ್ ಚುನಾವಣೆ ಮೊದಲ ಹಂತದ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ. ಪ್ರಧಾನಿ ಮೋದಿ ತವರು ರಾಜ್ಯ ಹಾಗೂ ದೇಶದ ರಾಜಕೀಯದ ಒಲವು- ನಿಲುವುಗಳ ಭವಿಷ್ಯದ ಸೂಚನೆಯನ್ನೂ ಒಳಗೊಂಡ ಫಲಿತಾಂಶ ಇಲ್ಲಿ ಹೊರಬೀಳಲಿದೆ ಎಂದು ವಿಶ್ಲೇಷಕರು ಹೇಳುತ್ತಿದ್ದಾರೆ. ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಮೋದಿ ಅಖಾಡಕ್ಕಿಳಿದಿದ್ದಾರೆ. ಜತೆಗೆ, ಕೇಂದ್ರ ಸಚಿವರು ಹಾಗೂ ಆರು ಜನ ಮುಖ್ಯಮಂತ್ರಿಗಳನ್ನು ಬಿಜೆಪಿ ಮತಯಾಚನೆಗೆ ಇಳಿಸಿದೆ. ಡಿಸೆಂಬರ್ 9 ಮತ್ತು 14 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ…

  December 7, 2017

Top