An unconventional News Portal.

ಟೀಕೆ
  ...
  Denzel Washington Visits "Late Show With David Letterman"
  ವಿದೇಶ

  ಈ ಬಾರಿ ‘ಆಸ್ಕರ್ ನಾಟ್ ಸೋ ವೈಟ್’: ಪ್ರಶಸ್ತಿ ರೇಸಿನಲ್ಲಿ ಡೆನ್ಸಿಲ್ ವಾಷಿಂಗ್ಟನ್, ದೇವ್ ಪಟೇಲ್

  ಈ ವರ್ಷದ ಆಸ್ಕರ್ ಪ್ರಶಸ್ತಿಗಾಗಿ ನಾಗಾಲೋಟ ಆರಂಭವಾಗಿದೆ. ಗುರುವಾರ ಬಿಡುಗಡೆಗೊಂಡಿರುವ ಪಟ್ಟಿ, ಕಳೆದ ವರ್ಷಕ್ಕೆ ಹೋಲಿಸಿದರೆ ಎಲ್ಲಾ ಜನಾಂಗಗಳಿಗೂ, ಭಿನ್ನ ಹಿನ್ನೆಲೆಯ ಕಲಾವಿದರು ಮತ್ತು ತಂತ್ರಜ್ಞರಿಗೆ ಅವಕಾಶ ನೀಡಿದೆ. ಕಳೆದ ವರ್ಷ ಕೇಳಿಬಂದ ಟೀಕೆಗಳಿಗೆ ಅಕಾಡೆಮಿ ತಲೆಬಾಗಿದಂತೆ ಕಾಣಿಸುತ್ತಿದೆ. 89ನೇ ಅಕಾಡೆಮಿ ಪ್ರಶಸ್ತಿಗಾಗಿ ಸಿದ್ಧಗೊಂಡಿರುವ ಪಟ್ಟಿಯಲ್ಲಿ ಬಿಳಿಯ ಜನಾಂಗದ ನಟರು ಹಾಗೂ ನಿರ್ದೇಶಕರನ್ನು ಹೊರತು ಪಡಿಸಿ, ಈ ಬಾರಿ ಹಲವರು ಸ್ಥಾನ ಪಡೆದುಕೊಂಡಿದ್ದಾರೆ. ಅಭಿನಯದ ವಿಭಾಗದಲ್ಲಿ ಪಟ್ಟಿಯಲ್ಲಿ ಸ್ಥಾನ ಪಡೆದಿರುವ 20 ಜನರಲ್ಲಿ 9 ಬಿಳಿಯ ವರ್ಣದವರಲ್ಲ..

  January 25, 2017
  ...
  public-tv-vs-facebook
  ಟಿವಿ

  ಫೇಸ್ ಬುಕ್ V/S ಪಬ್ಲಿಕ್ ಟಿವಿ: ಟೀಕೆ ಎಂಬ ಟಿಆರ್ಪಿಯೂ; ‘ದರಿದ್ರ’ ತಂದೊಡ್ಡಿದ ಫಜೀತಿಯೂ…

  “ರಚನಾತ್ಮಕ ಟೀಕೆಗಳಿಂದ ಸಮಸ್ಯೆ ಇಲ್ಲ. ಆದರೆ ಸೊಂಟದ ಕೆಳಗಿನ ಭಾಷೆಯದ್ದೇ ತೊಂದರೆ. ಅಸಹ್ಯ ಟೀಕೆಗಳು ಮಾನಸಿಕವಾಗಿ ಪರಿಣಾಮ ಬೀರುತ್ತವೆ. ಇದರಿಂದ ಏಕಾಗ್ರತೆಗೆ ಭಂಗವಾಗಿದೆ,” ಹೀಗಂದವರು ಪಬ್ಲಿಕ್ ಟಿವಿಯ ಮುಖ್ಯ ನಿರೂಪಕಿ ರಾಧಾ ಹಿರೇಗೌಡರ್. ಸಾಮಾಜಿಕ ಜಾಲತಾಣದಲ್ಲಿ ಪಬ್ಲಿಕ್ ಟಿವಿ ಮತ್ತು ಅವರ ವಿರುದ್ಧ ನಡೆಯುತ್ತಿರುವ ಟೀಕೆಗಳ ಹಿನ್ನಲೆಯಲ್ಲಿ ಅವರು ‘ಸಮಾಚಾರ’ದ ಜತೆಗಿನ ಮಾತುಕತೆಯಲ್ಲಿ ಹೇಳಿದ್ದು ಹೀಗೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅತೀ ಹೆಚ್ಚು ಚರ್ಚೆಗೆ ಗುರಿಯಾದ ಚಾನಲ್  ಪಬ್ಲಿಕ್ ಟಿವಿ; ನಿರೂಪಕರ ವಿಚಾರಕ್ಕೆ ಬಂದಾಗ ಬಹುಶಃ ಅದು..

  January 10, 2017

ENTER YOUR E-MAIL

Name
Email *
February 2017
M T W T F S S
« Jan    
 12345
6789101112
13141516171819
20212223242526
2728  

Top