An unconventional News Portal.

ದಿನ ಪತ್ರಿಕೆಗಳು
  ...

  ದೀಪಕ್ ಕಾಟಿಪಳ್ಳ ಹತ್ಯೆ ಪ್ರಕರಣ: ಸಾಮಾಜಿಕ ಪ್ರತಿಕ್ರಿಯೆ, ಮಾಧ್ಯಮ ಸ್ಪಂದನೆ ಮತ್ತು ಆ 24 ಗಂಟೆಗಳು!

  ಬುಧವಾರ ಮದ್ಯಾಹ್ನ ಸುರತ್ಕಲ್ ಸಮೀಪದ ಕಾಟೀಪಳ್ಳದಲ್ಲಿ ನಡೆದ ದೀಪಕ್ ಹತ್ಯೆ ಅಸಹ್ಯಕರ ಸಂಚಲನಕ್ಕೆ ಕಾರಣವಾಗಿದೆ. ನಾಲ್ವರು ದುಷ್ಕರ್ಮಿಗಳಿಂದ ದೀಪಕ್ ಹತ್ಯೆ ಎಂಬ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳು ಪ್ರತಿಕ್ರಿಯೆಗಳಿಗೆ ವೇದಿಕೆಯಾದವು . ಕೆಲವು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೇಸ್ತ ಹತ್ಯೆ ಸಾವಿನ ಪ್ರಕರಣದಲ್ಲಿ, ಕೋಮು ಸಂಘರ್ಷಕ್ಕೆ ನಾಂದಿ ಹಾಡಿದ್ದು ಇದೇ ಸಾಮಾಜಿಕ ಜಾಲತಾಣಗಳು. ಈ ಬಾರಿಯೂ ಅದೇ ಭಾವನೆಗಳನ್ನು ಕೆರಳಿಸುವ, ಕೋಮು ಸಂಘರ್ಷವನ್ನು ಪ್ರಚೋದಿಸುವ ಕೆಲಸ ಸಾಮಾಜಿಕ ಜಾಲತಾಣಗಳಲ್ಲಿ ನಡೆಯಿತು. ಜತೆಗೆ ಮುಖ್ಯವಾಹಿನಿ ಮಾಧ್ಯಮಗಳ ಕೊಡುಗೆಯೂ ಎದ್ದು ಕಾಣಿಸುತ್ತಿತ್ತು. ಬುಧವಾರ […]

  January 4, 2018
  ...

  ಭಾವನೆಗಳಿಗೆ ಬೆಲೆ; ಜನರ ಆಕ್ರೋಶಕ್ಕೆ ಮಣೆ: ಇದು ದಿನಪತ್ರಿಕೆಗಳ ‘ಕಾವೇರಿ ಕವರೇಜ್’!

  ‘ಮತ್ತೆ ಭಾವನೆಗಳನ್ನು ಕೆಣಕಿದ ಕಾವೇರಿ’, ‘ಕೆಂಡವಾದ ಕಾವೇರಿ’, ‘ತಮಿಳ್ನಾಡಿಗೆ ಹರಿದ ಕಣ್ಣೀರು’, ‘ಆದೇಶ ಮಾರ್ಪಾಡು: ಅರ್ಜಿ ಸಲ್ಲಿಕೆಗೆ ನಿರ್ಧಾರ’, ‘ಕಾದಿದೆ ಕಾವೇರಿ ಗಂಡಾಂತರ’!, ‘ಆಕ್ರೋಶದ ನಡುವೆಯೂ ಹರಿದ ಕಾವೇರಿ’, ‘ಮತ್ತೆ ಬೆಂಕಿಯಾದ ನೀರು’… ಇವು ಕನ್ನಡ ಪ್ರಮುಖ ದಿನಪತ್ರಿಕೆಗಳು ಕಾವೇರಿ ವಿಚಾರದಲ್ಲಿ ಬುಧವಾರ ತಮ್ಮ ಮೊದಲ ಪುಟದಲ್ಲಿ ಪ್ರಕಟಿಸಿದ ತಲೆ ಬರಹಗಳು. ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರಿಂ ಕೋರ್ಟ್ ಆದೇಶ ನೀಡಿದ್ದು ಸೋಮವಾರ. ಅಂದು ಹಬ್ಬದ ನಿಮಿತ್ತ ಮುದ್ರಣ ಮಾಧ್ಯಮಗಳು ರಜೆ ತೆಗೆದುಕೊಂಡಿದ್ದವು. ಪತ್ರಿಕಾ ಕಚೇರಿಗಳು ಕೆಲಸ […]

  September 7, 2016

Top