An unconventional News Portal.

ಪತ್ರಕರ್ತರು
  ...
  rajiv-ravi-hegde-final
  ಪತ್ರಿಕೆ

  ‘ಥ್ಯಾಂಕ್ಸ್ ಟು ರಾಜೀವ್ ಚಂದ್ರಶೇಖರ್’: ಕನ್ನಡ ಪ್ರಭ, ಸುವರ್ಣಗಳಲ್ಲಿ ಬದಲಾವಣೆ ಮಾತ್ರವೇ ಶಾಶ್ವತ!

  “ಸ೦ಪಾದಕರನ್ನು ಅತ್ಯ೦ತ ನಿದ೯ಯವಾಗಿ, ಹೇಯವಾಗಿ ಹೇಗೆ ಕೆಲಸದಿ೦ದ ತೆಗೆದುಹಾಕಬಹುದು ಎ೦ಬುದನ್ನು ಒ೦ದು ಕಲೆಯಾಗಿ ಕರಗತ ಮಾಡಿಕೊ೦ಡ ಶ್ರೇಯಸ್ಸು ರಾಜೀವ ಚ೦ದ್ರಶೇಖರ್ ಅವರದ್ದು…” ಹೀಗಂತ ರಾಜೀವ್ ಚಂದ್ರಶೇಖರ್ ಮಾಲೀಕತ್ವದ ‘ಸುವರ್ಣ ನ್ಯೂಸ್’ ಮತ್ತು ಕನ್ನಡ ಪ್ರಭ ಪತ್ರಿಕೆಗಳಿಗೆ ಪ್ರಧಾನ ಸಂಪಾದಕರಾಗಿದ್ದ ವಿಶ್ವೇಶ್ವರ ಭಟ್ ನಂತರದ ದಿನಗಳಲ್ಲಿ ತಮ್ಮ ಅಂಕಣವೊಂದರಲ್ಲಿ ಪ್ರಸ್ತಾಪಿಸಿದ್ದರು. ಇವರ ಮಾತುಗಳಿಗೆ ಪೂರಕವಾಗಿ ಉದ್ಯಮಿ, ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುತ್ತಿರುವ ಸಂಸದ ರಾಜೀವ್ ಚಂದ್ರಶೇಖರ್ ತಮ್ಮ ಮಾಲೀಕತ್ವದ ಕನ್ನಡದ ಮಾಧ್ಯಮ ಸಂಸ್ಥೆಗಳಿಗೆ ಹೊಸ ಸಂಪಾದಕರನ್ನು ಕರೆತರಲು ಹೊರಟಿದ್ದಾರೆ. ಹೊಸ ವರ್ಷ2017ಕ್ಕೆ ‘ಸುವರ್ಣ ನ್ಯೂಸ್’..

  December 30, 2016
  ...
  Journalism VS college
  ಮೀಡಿಯಾ 2.0

  ಪತ್ರಿಕೋದ್ಯಮಕ್ಕೆ ಬರುವವರಲ್ಲಿ ಕೌಶಲ್ಯದ ಕೊರತೆ: ಸಮಸ್ಯೆಯ ಮೂಲ ಎಲ್ಲಿದೆ?

  ಕೆಲಸಗಳು ಖಾಲಿ ಇವೆ; ಅರ್ಹರು ಸಿಗುತ್ತಿಲ್ಲ. ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದೆ; ಕೆಲಸಗಳು ಸಿಗುತ್ತಿಲ್ಲ! ಇದು ಇವತ್ತಿನ ಆರ್ಥಿಕ ವ್ಯವಸ್ಥೆ ಮುಂದಿಟ್ಟಿರುವ ಔದ್ಯಮಿಕ ವಲಯದ ಸವಾಲುಗಳಲ್ಲಿ ಒಂದು. ಒಂದು ಹಂತದಲ್ಲಿ ಐಟಿ- ಬಿಟಿ ಬೆಂಗಳೂರಿನಲ್ಲಿ ಬೆಳೆದ ನಂತರ ಇಂತಹದೊಂದು ಸಮಸ್ಯೆ ತೀವ್ರವಾಗಿ ಕಾಡಲು ಶುರುವಾಯಿತು. ಸಿಲಿಕಾನ್ ಸಿಟಿಯಲ್ಲಿ ಐಟಿ ಮತ್ತು ಬಿಟಿ ಉದ್ಯೋಗಗಳು ಸೃಷ್ಟಿಯಾದವು, ಅವುಗಳನ್ನು ತುಂಬಲು ಅರ್ಹತೆ ಇರುವ ಮಾನವ ಸಂಪನ್ಮೂಲ ಸಿಗುತ್ತಿಲ್ಲ ಎಂದು 2012ರ ಸುಮಾರಿಗೆ ಬೆಂಗಳೂರಿನಲ್ಲಿ ‘ಸ್ಕಿಲ್ ಕಾಲೇಜು’ಗೆ ಅಡಿಗಲ್ಲು ಹಾಕಲಾಯಿತು. ಇದರಿಂದ ಸಮಸ್ಯೆ..

  May 31, 2016

Top