An unconventional News Portal.

ಬದಲಾವಣೆ
  ...
  petrol-prices-hike-1
  ರಾಜ್ಯ

  ಇನ್ನು ಮುಂದೆ ಪ್ರತಿದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆ: ಯಾರಿಗೇನು ಲಾಭ?

  ಎಲ್ಲವೂ ಅಂದುಕೊಂಡಂತೆ ನಡೆದರೆ, ಇದೇ ಜೂನ್ 16ರಿಂದ ಬೆಂಗಳೂರು ಸೇರಿದಂತೆ ದೇಶದ ಐದು ಮಹಾನಗರಗಳ ಬಂಕ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನಿನಿತ್ಯದ ಆಧಾರದ ಮೇಲೆ ಬದಲಾವಣೆಯಾಗಲಿದೆ. ಇಲ್ಲೀವರೆಗೆ ಮುಂದುವರಿದ ದೇಶಗಳಲ್ಲಿ ಇಂಧನ ಬೆಲೆಯಲ್ಲಿ ಹೀಗೊಂದು ಸಂಪ್ರದಾಯವನ್ನು ಪಾಲಿಸಲಾಗುತ್ತಿತ್ತು. ಆಯಾ ದಿನದ ಕಚ್ಚಾತೈಲ ಮಾರುಕಟ್ಟೆಯ ಬೆಲೆಗೆ ಅನುಗುಣವಾಗಿ ಪ್ರತಿ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿತ್ತು. ‘ಡೈನಾಮಿಕ್ ಫ್ಯೂಯಲ್ ಪ್ರೈಸಿಂಗ್’ ಎಂದು ಕರೆಯುವ ಈ ಪದ್ಧತಿಯನ್ನು ಭಾರತದಲ್ಲಿಯೂ ಜಾರಿಗೆ ತರಲು ಸರಕಾರಿ ಸ್ವಾಮ್ಯದ ಪೆಟ್ರೋಲಿಯಂ..

  June 14, 2017
  ...
  rajiv-ravi-hegde-final
  ಪತ್ರಿಕೆ

  ‘ಥ್ಯಾಂಕ್ಸ್ ಟು ರಾಜೀವ್ ಚಂದ್ರಶೇಖರ್’: ಕನ್ನಡ ಪ್ರಭ, ಸುವರ್ಣಗಳಲ್ಲಿ ಬದಲಾವಣೆ ಮಾತ್ರವೇ ಶಾಶ್ವತ!

  “ಸ೦ಪಾದಕರನ್ನು ಅತ್ಯ೦ತ ನಿದ೯ಯವಾಗಿ, ಹೇಯವಾಗಿ ಹೇಗೆ ಕೆಲಸದಿ೦ದ ತೆಗೆದುಹಾಕಬಹುದು ಎ೦ಬುದನ್ನು ಒ೦ದು ಕಲೆಯಾಗಿ ಕರಗತ ಮಾಡಿಕೊ೦ಡ ಶ್ರೇಯಸ್ಸು ರಾಜೀವ ಚ೦ದ್ರಶೇಖರ್ ಅವರದ್ದು…” ಹೀಗಂತ ರಾಜೀವ್ ಚಂದ್ರಶೇಖರ್ ಮಾಲೀಕತ್ವದ ‘ಸುವರ್ಣ ನ್ಯೂಸ್’ ಮತ್ತು ಕನ್ನಡ ಪ್ರಭ ಪತ್ರಿಕೆಗಳಿಗೆ ಪ್ರಧಾನ ಸಂಪಾದಕರಾಗಿದ್ದ ವಿಶ್ವೇಶ್ವರ ಭಟ್ ನಂತರದ ದಿನಗಳಲ್ಲಿ ತಮ್ಮ ಅಂಕಣವೊಂದರಲ್ಲಿ ಪ್ರಸ್ತಾಪಿಸಿದ್ದರು. ಇವರ ಮಾತುಗಳಿಗೆ ಪೂರಕವಾಗಿ ಉದ್ಯಮಿ, ಕರ್ನಾಟಕದಿಂದ ರಾಜ್ಯಸಭೆಯನ್ನು ಪ್ರತಿನಿಧಿಸುತ್ತಿರುವ ಸಂಸದ ರಾಜೀವ್ ಚಂದ್ರಶೇಖರ್ ತಮ್ಮ ಮಾಲೀಕತ್ವದ ಕನ್ನಡದ ಮಾಧ್ಯಮ ಸಂಸ್ಥೆಗಳಿಗೆ ಹೊಸ ಸಂಪಾದಕರನ್ನು ಕರೆತರಲು ಹೊರಟಿದ್ದಾರೆ. ಹೊಸ ವರ್ಷ2017ಕ್ಕೆ ‘ಸುವರ್ಣ ನ್ಯೂಸ್’..

  December 30, 2016
  ...
  Nyusu3
  ಮೀಡಿಯಾ 2.0

  ಸುದ್ದಿಗಳಿಗೆ ವಿಡಿಯೋ ಉಡುಗೆ; ಪೋಡ್ಕಾಸ್ಟ್ ಪತ್ರಿಕೋದ್ಯಮದ ಕಡೆಗೆ ಹೊಸ ನಡಿಗೆ!

  ಮೊಬೈಲ್ ಬಳಕೆಯ ಮಾದರಿಯನ್ನೇ ಬದಲಾಯಿಸಿದ್ದು ಸ್ಮಾರ್ಟ್ ಫೋನ್ ಗಳು. ಇವು ಮಾರುಕಟ್ಟೆಗೆ ಲಗ್ಗೆಇಟ್ಟ ಮೇಲೆ ನಿತ್ಯದ ಬದುಕೇ ಬದಲಾಗಿದೆ. ಇದರ ಪರಿಣಾಮ ಎಲ್ಲಾ ರಂಗಗಳಲ್ಲೂ ಆಗಿದೆ, ಆಗುತ್ತಿದೆ. ಇದಕ್ಕೆ ಪತ್ರಿಕೋದ್ಯಮ ಕೂಡ ಹೊರತಾಗಿಲ್ಲ. ಅಂತರ್ಜಾಲದಿಂದಾಗಿ ಪ್ರಮುಖ ವೃತ್ತಪತ್ರಿಕೆಗಳು, ಸುದ್ದಿ ವಾಹಿನಿಗಳು ತಮ್ಮ ಗ್ರಾಹಕರನ್ನು ಕಳೆದುಕೊಳ್ಳುತ್ತಿವೆ. ಕಳೆದುಹೋದ ಗ್ರಾಹಕರನ್ನು ಮಾಧ್ಯಮಗಳು ಆ್ಯಪ್ಗಳಲ್ಲಿ ಹುಡುಕುತ್ತಿವೆ. ಇಂದು ಮುಖ್ಯವಾಹಿನಿಯ ಮಾಧ್ಯಮಗಳು ನಿರಂತರ ಮತ್ತು ಕ್ಷಿಪ್ರವಾಗಿ ಜನರಿಗೆ ಸುದ್ದಿ ತಲುಪಿಸಲು ಆ್ಯಪ್ ಮೊರೆ ಹೋಗಿವೆ. ಕಡಿಮೆ ಸಮಯದಲ್ಲಿ ಹೆಚ್ಚಿನ ಸುದ್ದಿ ನೀಡಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿವೆ. ಈ ದಿಸೆಯಲ್ಲೇ ಮೂಡಿ ಬಂದಿರುವ ‘ನ್ಯೂಸು’..

  April 3, 2016

Top