An unconventional News Portal.

ಬರ ಪರಿಹಾರ
  ...

  ಬೆತ್ತಲೆ ಪ್ರತಿಭಟನೆಗೆ ಸೊಪ್ಪು ಹಾಕದ ‘ಪ್ರಧಾನ ಸೇವಕ’; ರೈತರ ಸಮಸ್ಯೆಗೆ ಯಾಕಿಲ್ಲ ಬೆಲೆ?

  ಕರ್ನಾಟಕದಲ್ಲಿ ದಿಡ್ಡಳ್ಳಿ ಆದಿವಾಸಿಗಳ ಬೆತ್ತಲೆ ಪ್ರತಿಭಟನೆ ಭಾರಿ ಸುದ್ದಿಗೆ ಗ್ರಾಸವಾಗಿತ್ತು. ಇದಕ್ಕೆ ಅಂದು ಪ್ರತಿಕ್ರಿಯೆ ನೀಡಿದ್ದ ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ “ನಾವೇನಾದರೂ ಬೆತ್ತಲೆ ಪ್ರತಿಭಟನೆ ಮಾಡಲು ಹೇಳಿದ್ದೆವಾ?” ಎಂಬ ಬೇಜವಾಬ್ದಾರಿ ನಡವಳಿಕೆಯಿಂದಾಗಿ ತೀವ್ರ ಟೀಕೆಗೆ ಗುರಿಯಾಗಿದ್ದರು. ಈ ಸಂದರ್ಭ ನಡೆದ ಮಡಿಕೇರಿ ಚಲೋದಲ್ಲಿ ಮಾತನಾಡಿದ್ದ ಹೋರಾಟಗಾರ ನೂರ್ ಶ್ರೀಧರ್ “ಬೆತ್ತಲೆ ಪ್ರತಿಭಟನೆ ಅಸಹಾಯಕತೆಯ ಪರಮಾವಧಿ,” ಎಂದಿದ್ದರು. ಇದೇ ಅಸಹಾಯಕತೆಯ ಪರಮಾವಧಿಗೆ ತಮಿಳುನಾಡು ರೈತರೀಗ ಬಂದಿದ್ದಾರೆ. ಪರಿಣಾಮ ರಾಷ್ಟ್ರ ರಾಜಧಾನಿಯಲ್ಲಿರುವ ಪ್ರಧಾನಿಮಂತ್ರಿ ನಿವಾಸದ ಆವರಣ ಅಸಹಾಯಕ ಬೆತ್ತಲೆ ಪ್ರತಿಭಟನೆಗೆ […]

  April 11, 2017
  ...

  ಬರ ಅಂದ್ರೆ ಎಲ್ಲರಿಗೂ ಇಷ್ಟ: ಸಿಎಂ ಬಂದ್ರೆ ಅಧಿಕಾರಿಗಳಿಗೆ ಕಷ್ಟ!

  ಎರಡನೇ ಸುತ್ತಿನ ಬರ ಪ್ರವಾಸವನ್ನು ಮುಗಿಸಿಕೊಂಡು  ಸಿಎಂ ಸಿದ್ದರಾಮಯ್ಯ ರಾಜಧಾನಿ ಬೆಂಗಳೂರಿಗೆ ವಾಪಾಸಾಗಿದ್ದಾರೆ. ಆದರೆ ಬರ ಪ್ರವಾಸದ ಸಮಯದಲ್ಲಿ ಎಲ್ಲೆಲ್ಲಿ ಮುಖ್ಯಮಂತ್ರಿಯನ್ನು ಅಧಿಕಾರಿಗಳು ವ್ಯವಸ್ಥಿತವಾಗಿ ದಾರಿ ತಪ್ಪಿಸಿದ್ದಾರೆ ಎಂಬುದಕ್ಕೆ ಈಗ ಹೊರಬೀಳುತ್ತಿರುವ ಸ್ಥಳೀಯ ವರದಿಗಳು ಸಾಕ್ಷಿಯಾಗಿವೆ. ಕೆಲವು ಕಡೆಗಳಲ್ಲಿ ಗ್ರಾಮಸ್ಥರ ಶ್ರಮವನ್ನೇ, ಅಧಿಕಾರಿಗಳು ತಾವು ಮಾಡಿದ ಘನಕಾರ್ಯ ಎಂದು ಸಿಎಂ ಎದುರು ಬಿಂಬಿಸಿದ್ದಾರೆ. ಇನ್ನು ಕೆಲವು ಕಡೆಗಳಲ್ಲಿ ಸಿಎಂ ಭೇಟಿ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಜಾನುವಾರುಗಳನ್ನು ಮನೆಗೆ ತೆಗೆದುಕೊಂಡು ಹೋಗುವಂತೆ ಜನರಿಗೆ ತಿಳಿಸಲಾಗಿದೆ. ಇದಲ್ಲಕ್ಕಿಂತ ವ್ಯಂಗ್ಯ ಏನೆಂದರೆ, ಕಾಮಗಾರಿ ಮುಗಿಯದ […]

  April 28, 2016
  ...

  ಬರ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ, ನೆರವಿಗಾಗಿ ದಿಲ್ಲಿಗೆ ನಿಯೋಗ: ಸಿಎಂ

  ಬರಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬರ ಪರಿಸ್ಥಿತಿ ಕುರಿತು ಶುಕ್ರವಾರ ಅಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿ, “ಬರಪೀಡಿತ ಪ್ರದೇಶಗಳಿಗೆ ಪ್ರವಾಸ ಮಾಡಿದ್ದು, ಅಲ್ಲಿನ ಪರಿಸ್ಥಿತಿ ಅರಿಯಲಾಗಿದೆ. ಈ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೆಲವು ಭಾಗದಲ್ಲಿ ಭೀಕರ ಬರ ತಲೆದೋರಿದೆ. ಇನ್ನು ಕೆಲ ಕಡೆ ಸಾಧಾರಣ ರೀತಿಯಲ್ಲಿದೆ. ಈ ಎಲ್ಲ […]

  April 22, 2016
  ...

  ಬರ ಪರಿಹಾರಕ್ಕೆ ಹಣ, ಮಕ್ಕಳಿಗೆ ರಜೆಯಲ್ಲೂ ಬಿಸಿಊಟ: ಸಂಪುಟ ಸಭೆಯ ತೀರ್ಮಾನಗಳು

  ಬರಪೀಡಿತ ಎಂದು ಘೋಷಿತವಾಗಿರುವ ಎಲ್ಲಾ 137 ತಾಲ್ಲೂಕುಗಳಲ್ಲಿ ಶಾಲಾ ಮಕ್ಕಳಿಗೆ ಬೇಸಿಗೆ ರಜಾ ಅವಧಿಯಲ್ಲೂ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ, “ಬೇಸಿಗೆ ರಜಾ ಅವಧಿಯ ಎಲ್ಲಾ 39 ದಿನಗಳಲ್ಲೂ ಸಂಬಂಧಿತ ಶಾಲೆಗಳಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ವಿತರಿಸಲು ಎಲ್ಲಾ […]

  April 20, 2016
  ...

  ರಜೆ ದಿನ ಸಿಎಂ ವಿಡಿಯೋ ಕಾನ್ಫರೆನ್ಸ್; ಬರ ಕಾಮಗಾರಿ ಲೋಪದ ಹೊಣೆ ಡಿಸಿಗಳಿಗೆ ವರ್ಗಾವಣೆ

  ಬರ ಪರಿಹಾರ ಕಾಮಗಾರಿಯಲ್ಲಿ ಲೋಪವಾದರೆ ಜಿಲ್ಲಾಧಿಕಾರಿಗಳೇ ನೇರ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಸರಕಾರಿ ರಜೆ ದಿನ ಭಾನುವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಉತ್ತರ ಕರ್ನಾಟಕದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಜತೆ ವಿಡಿಯೋ ಸಂವಾದ ನಡೆಸಿದ ಸಿಎಂ, ಬರ ಪರಿಹಾರ ಕಾಮಗಾರಿಗೆ ಹಣದ ಕೊರತೆ ಇಲ್ಲ. ಸಮರೋಪಾದಿಯಲ್ಲಿ ಕೆಲಸ, ಕಾರ್ಯಗಳನ್ನು ಕೈಗೊಳ್ಳಬೇಕೆಂದು ತಾಕೀತು ಮಾಡಿದರು. ಜಿಲ್ಲಾಧಿಕಾರಿಗಳು, ಸಿಇಒಗಳು, ಕಂದಾಯ, ಆರೋಗ್ಯ ಮತ್ತಿತರ ಇಲಾಖೆ ಅಧಿಕಾರಿಗಳು ಪ್ರತಿ ದಿನ ಕುಡಿಯುವ ನೀರು, ಗೋವುಗಳಿಗೆ ಮೇವು […]

  April 3, 2016

Top