An unconventional News Portal.

ಬಾಂಗ್ಲದೇಶ

ಮೌನೇಶ್ ಪೋತರಾಜ್ ಸಾವಿಗೆ ‘ಮಾಲ್ಗುಡಿ ಟ್ವಿಸ್ಟ್’; ಕ್ರೈಂ ಸೀನ್ ಹುಟ್ಟುಹಾಕಿದ ಆ 7 ಶಂಕೆಗಳು

ಕಳೆದ ಸುಮಾರು ಮೂವತ್ತು ಗಂಟೆಗಳಿಂದ ಪತ್ರಕರ್ತ ಮೌನೇಶ್ ಸಾವು ಮತ್ತು ನಂತರ ಆತನ ಶವವನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋದ ರೀತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

  ...
  ದೇಶ

  ಮೇಲಾಧಿಕಾರಿಗಳು v/s ಸೈನಿಕರು: ಇದು ‘ಬಾರ್ಡರ್ ಸ್ಮಗ್ಲಿಂಗ್ ಫೋರ್ಸ್’ನ ಇನ್ನೊಂದು ಮುಖ!

  ಅರೆಸೇನಾ ಪಡೆಗಳಲ್ಲಿ ಒಂದಾದ ಗಡಿ ರಕ್ಷಣಾ ಪಡೆ (ಬಿಎಸ್ಎಫ್) ಕ್ಯಾಂಪ್ಗಳಲ್ಲಿ ಅಧಿಕಾರಿಗಳು ಇಂಧನ ಮತ್ತು ಆಹಾರವನ್ನು ಸಾರ್ವಜನಿಕರಿಗೆ ಮಾರುಕಟ್ಟೆರ ಅರ್ಧ ಬೆಲೆಗೆ ಮಾರಿಕೊಳ್ಳುತ್ತಿದ್ದಾರೆ ಎಂಬ ಗಂಭೀರ ಸಂಗತಿಯನ್ನು ‘ದಿ ಎಕಾನಮಿಕ್ ಟೈಮ್ಸ್’ ವರದಿ ಮಾಡಿದೆ. ಶ್ರೀನಗರ ವಿಮಾನ ನಿಲ್ದಾಣ ಸಮೀಪದ ಹುಮ್ಹಾಮಾ ಬಿಎಸ್ಎಫ್ ಕೇಂದ್ರ ಕಚೇರಿಯ ಪಕ್ಕದಲ್ಲಿರುವ ಅಂಗಡಿಗಳ ಮಾಲಿಕರು ಪೆಟ್ರೋಲ್ ಮತ್ತು ಡೀಸೆಲ್ ಫಲಾನುಭವಿಗಳಾಗಿದ್ದಾರೆ. ಇದೇ ರೀತಿ ಆಹಾರಗಳನ್ನೂ ಮಾರುತ್ತಾರೆ ಎಂದು ಓರ್ವ ಜವಾನ ಹಾಗೂ ನಾಗರಿಕರು ಹೇಳಿರುವುದಾಗಿ ಪತ್ರಿಕೆ ವರದಿ ಮಾಡಿದೆ. “ಅವರು (ಬಿಎಸ್ಎಫ್..

  January 11, 2017
  ...
  ಮೀಡಿಯಾ 2.0

  ಬಾಲ್ಯದ ನೆನಪುಗಳು ಹಾಗೂ ಪತ್ರಕರ್ತೆ ಬಿಚ್ಚಿಟ್ಟ ಭಯಾನಕ ಕತೆ!

  ಪತ್ರಕರ್ತರಿಗೆ ಸಂವೇದನೆ ಇರಬೇಕು. ಇದ್ದರೆ, ಹೇಗೆಲ್ಲಾ ಸುದ್ದಿಗಳನ್ನು ಅರಸಬಹುದು ಎಂಬುದಕ್ಕೆ ತಾನಿಯಾ ರಶೀದ್ ಮಾದರಿ. ಬಾಂಗ್ಲದೇಶದಲ್ಲಿ ಬಾಲ್ಯಗಳನ್ನು ಕಳೆದ ತಾನಿಯಾ ಹುಟ್ಟಿದ್ದು ಸೌದಿ ಅರೇಬಿಯಾದ ಸಂಪ್ರದಾಯಬದ್ಧ ಮುಸ್ಲಿಂ ಕುಟುಂಬದಲ್ಲಿ. ಬಾಂಗ್ಲದಲ್ಲಿ ಬಾಲ್ಯದ ನೆನಪುಗಳನ್ನು ಕಟ್ಟಿಕೊಳ್ಳುತ್ತಿದ್ದಾಗಲೇ ಆಕೆ ಕುಟುಂಬ ಅಮೆರಿಕಾಗೆ ವಲಸೆ ಹೋಯಿತು. ಅಲ್ಲಿ ಇತಿಹಾಸದ ಪದವಿ ಮುಗಿಸಿದ ತಕ್ಷಣ ‘ಆಲ್ ಗೋರ್ ಮಾಧ್ಯಮ ಸಮೂಹ’ದಲ್ಲಿ ಮೂರು ವರ್ಷ ಕಾರ್ಯ ನಿರ್ವಹಿಸಿದಳು. ನಂತರ ಕೊಲಂಬಿಯಾ ಯೂನಿವರ್ಸಿಟಿಯಲ್ಲಿ ಪತ್ರಿಕೋದ್ಯಮ ಅಭ್ಯಾಸ ಮುಗಿಸಿ, ಸದ್ಯ ಸ್ವತಂತ್ರವಾಗಿ ಡಾಕ್ಯುಮೆಂಟರಿಗಳನ್ನು ನಿರ್ಮಿಸುತ್ತಿದ್ದಾಳೆ. ಅಲ್ ಜಝೀರಾ,..

  February 19, 2016

FOOT PRINT

Top