An unconventional News Portal.

ಬ್ಯಾಂಕು
  ...
  farmer_ploughing
  ದೇಶ

  ರೈತರ ಆತ್ಮಹತ್ಯೆಗೆ ಬ್ಯಾಂಕುಗಳ ಕೊಡುಗೆ ಅಪಾರ: ಲೇವಾದೇವಿಗಾರರ ಮೇಲಿನ ಆರೋಪ ನಿರಾಧಾರ

  ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಂತೆ, ಲೇವಾದೇವಿದಾರರಿಂದ ಪಡೆದ ಸಾಲವೇ ಜೀವಕ್ಕೆ ಕುತ್ತಾಯಿತು ಎಂಬ ಮಾತು ಕೇಳಿ ಬರುತ್ತದೆ. ಆದರೆ ಅದು ಸುಳ್ಳು ಎನ್ನುತ್ತಿದೆ ‘ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ’ (ಎನ್.ಸಿ.ಆರ್.ಬಿ) ದ ಮಾಹಿತಿ. 2015ರಲ್ಲಿ ಸಾಲ ಮರುಪಾವತಿಸಲಾಗದೆ ಆತ್ಮಹತ್ಯೆಗೆ ಶರಣಾದ ರೈತರಲ್ಲಿ ಶೇಕಡಾ 80 ರಷ್ಟು ಜನ ಬ್ಯಾಂಕುಗಳು ಮತ್ತು ನೋಂದಾಯಿತ ಮೈಕ್ರೋಫೈನಾನ್ಸ್ ಗಳಿಂದ ಸಾಲ ಪಡೆದವರು ಎಂದು ಈ ದಾಖಲೆಗಳು ಹೇಳುತ್ತಿವೆ. ಇದೇ ಮೊದಲ ಬಾರಿಗೆ ಆತ್ಯಹತ್ಯೆ ಮಾಡಿಕೊಂಡ ರೈತರ ಮರು ಪಾವತಿಸಲಾಗದ ಸಾಲದ ಬಗ್ಗೆಯೂ ಎನ್.ಸಿ.ಆರ್.ಬಿ ಮಾಹಿತಿ..

  January 7, 2017
  ...
  black-money-copy
  ವಿಚಾರ

  ‘ನೋಟಿನ ಬೆಲೆಗೆ ತಕ್ಕ ಬೆಲೆಯ ನೋಟು’: ಮುಚ್ಚಿಟ್ಟವರಿಂದಾಗಿ ‘ಸಾಸಿವೆ ಡಬ್ಬಿಯ ಹಣ’ಕ್ಕೂ ಲೆಕ್ಕ ಕೊಡುವ ಕಾಲ ಬಂತು!

  ಆಳುವ ವರ್ಗದ ಒಂದು ಸಣ್ಣ ನಿರ್ಧಾರ ಇವತ್ತಿನ ಪರಿಸ್ಥಿತಿಯಲ್ಲಿ ದೇಶವನ್ನು ‘ಬದಲಾಯಿಸಿ’ ಬಿಡಲು ಸಾಧ್ಯನಾ? ಖಂಡಿತಾ ಸಾಧ್ಯವಿಲ್ಲ. ಆದರೆ, ದೇಶವಾಸಿಗಳಲ್ಲಿ ಸಂಚಲವನ್ನು, ಆಲೋಚನೆಗಳನ್ನು ಹುಟ್ಟು ಹಾಕಬಹುದು. ಅದಕ್ಕೆ ತಾಜಾ ಉದಾಹರಣೆ, ನೋಟುಗಳ ಬದಲಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಜಂಟಿಯಾಗಿ ತೆಗೆದುಕೊಂಡ ನಿರ್ಧಾರ. ಕಳೆದ 48 ಗಂಟೆಗಳ ಅವಧಿಯಲ್ಲಿ ದೇಶದ ಮೂಲೆಮೂಲೆಗಳಲ್ಲಿ ನೋಟಿನ ಬಗ್ಗೆ, ಚಿಲ್ಲರೆಗಳ ಬಗ್ಗೆ ಜನ ಮಾತನಾಡಿಕೊಳ್ಳುವಂತೆ ಮಾಡಿದೆ 500 ಹಾಗೂ 1000 ಮುಖಬೆಲೆಯ ನೋಟುಗಳ ಬದಲಾವಣೆ ವಿಚಾರ. ಅದರಲ್ಲಿ ಎಲ್ಲಾ..

  November 10, 2016

ENTER YOUR E-MAIL

Name
Email *
January 2017
M T W T F S S
« Dec    
 1
2345678
9101112131415
16171819202122
23242526272829
3031  

Top