An unconventional News Portal.

ಮಾನವ ಹಕ್ಕು ಹೋರಾಟ
    ...
    gideon-1
    ಪತ್ರಿಕೆ

    ಆಕ್ರಮಿಸಿಕೊಂಡ ದೇಶದೊಳಗೆ ಸತ್ಯ ಹೇಳುತ್ತಿರುವ ಪತ್ರಕರ್ತ; ಇಸ್ರೇಲಿನ ಗಿಡಾನ್ ಲೆವಿ!

    ‘ಕಳೆದ ಮೂರು ದಶಕಗಳಿಂದ ಬರಹಗಾರ, ಪತ್ರಕರ್ತ ಗಿಡಾನ್ ಲೆವಿ ತಮ್ಮ ಕ್ಷೀಣದನಿಯಲ್ಲಿ ಭಯೋತ್ಪಾದಕರು ಆವರಿಸಿಕೊಂಡ ಪ್ರದೇಶದ ಕತೆಯನ್ನು ತಮ್ಮ ಓದುಗರಿಗೆ ಹೇಳಿಕೊಂಡು ಬರುತ್ತಿದ್ದಾರೆ…’; ಎಂದು ಬರೆಯುತ್ತಾನೆ ಇನ್ನೊಬ್ಬ ಪತ್ರಕರ್ತ ಜಾನ್ ಹರಿ. ಇಸ್ರೇಲ್ ದೇಶದ ಭಿನ್ನ ದನಿಯಾಗಿ ಗುರುತಿಸಿಕೊಂಡಿರುವ ಪತ್ರಕರ್ತ ಗಿಡಾನ್, ‘ದಿ ಇಂಡಿಪಂಡೆಂಟ್’ ಪತ್ರಿಕೆಗೆ 2010ರಲ್ಲಿ ನೀಡಿದ ಸಂದರ್ಶನಕ್ಕೆ ಬರೆದ ಮುನ್ನುಡಿಯಲ್ಲಿರುವ ವಾಕ್ಯಗಳಿವು. ಒಬ್ಬ ಪತ್ರಕರ್ತ ಇನ್ನೊಬ್ಬ ಪತ್ರಕರ್ತನ ಬಗ್ಗೆ ಬರೆಯಬೇಕಾದ ಅನಿವಾರ್ಯತೆಗಳು ಹೆಚ್ಚುತ್ತಿರುವ ಈ ದಿನಗಳಲ್ಲಿ ಗಿಡಾನ್ ಲೆವಿ ತರಹರ ವ್ಯಕ್ತಿ ಪರಿಚಯಗಳನ್ನು ಮಾಡಿಸುವ..

    July 5, 2017
    ...
    ABVP amnesty
    ರಾಜ್ಯ

    ‘ಕತ್ತಲೆ ಕರಗಿಸಲು ಹಣತೆ ಹಿಡಿದು ಬಂದವರು’ ಮತ್ತು ‘ದೇಶದ್ರೋಹ’ ಆರೋಪಕ್ಕೆ ತುತ್ತಾದ ಅಮ್ನೆಸ್ಟಿ!

    ಆಗಸ್ಟ್ 13, ರಾತ್ರಿ ಬೆಂಗಳೂರಿನಲ್ಲಿ ‘ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ’ ಸಂಸ್ಥೆ ಸಹಯೋಗದಲ್ಲಿ ‘ಯುನೈಟೆಡ್ ಥಿಯೋಲಾಜಿಕಲ್ ಕಾಲೇಜ್’ ಆಯೋಜಿಸಲಾಗಿದ್ದ ಕಾರ್ಯಕ್ರಮ ಅದು. ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದ ಕಾರ್ಯಾಗಾರದಲ್ಲಿ ‘ದೇಶದ್ರೋಹ’ದ ಘೋಷಣೆ ಕೂಗಲಾಗಿದೆ ಎಂಬ ವಿಚಾರ ಕಳೆದ 24 ಗಂಟೆಗಳ ಅಂತರದಲ್ಲಿ ಗದ್ದಲವನ್ನು ಸೃಷ್ಟಿ ಮಾಡಿದೆ. ಈಗಾಗಲೇ ರಾಜ್ಯದಲ್ಲಿರುವ ಕಾಂಗ್ರೆಸ್ ಸರಕಾರ ಅಮ್ನೆಸ್ಟಿ ಇಂಟರ್ನ್ಯಾಷನಲ್ ವಿರುದ್ಧ ಸೆಡಿಷನ್ ಕೇಸ್ ಹಾಕಿದೆ. ಜೆಸಿ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿಯಲ್ಲಿ ಸಂಸ್ಥೆ ವಿರುದ್ಧ ಐಪಿಸಿ ಸೆಕ್ಷನ್ 142 (ಕಾನೂನು ಬಾಹಿರ ಸಭೆ ನಡೆಸುವುದು), 143, 147 (ಕೋಮ..

    August 17, 2016

Top