An unconventional News Portal.

ರೈಲು ಸಂಚಾರ
    ...

    ಕೊರೆಗಾಂವ್‌ ಸಂಭ್ರಮಾಚರಣೆ ಮೇಲೆ ದಾಳಿ ಹಿನ್ನೆಲೆ: ದಲಿತ ಸಂಘಟನೆಗಳ ಬಂದ್ ಯಶಸ್ವಿ

    ಭೀಮಾ-ಕೋರೆಗಾಂವ್ ಯುದ್ಧದ 200ನೇ ವಿಜಯೋತ್ಸವದ ವೇಳೆ ನಡೆದ ಹಿಂಸಾಚಾರ ಖಂಡಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಮಹಾರಾಷ್ಟ್ರ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಡಾ. ಬಿ. ಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಕರೆ ನೀಡಿದ್ದ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಮುಂಬೈ ಸೇರಿದಂತೆ ಮಹಾರಾಷ್ಟ್ರದ ಬಹುತೇಕ  ನಗರಗಳು ಸಂಪೂರ್ಣ ಸ್ತಬ್ಧವಾಗಿದ್ದವು. ಸೋಮವಾರ ಕೋರೆಗಾಂವ್‍ನಲ್ಲಿ ನಡೆಯುತ್ತಿದ್ದ ಭೀಮಾ-ಕೋರೆಗಾಂವ್ ಯುದ್ಧದ 200ನೇ ವಿಜಯೋತ್ಸವ ಆಚರಣೆ ವೇಳೆ ಘರ್ಷಣೆ ನಡೆದಿತ್ತು. ದಲಿತ ಸಮುದಾಯದ ಸ್ವಾಭಿಮಾನದ ಸಂಕೇತವಾಗಿರುವ ಭೀಮಾ-ಕೋರೆಗಾಂವ್ ವಿಜಯೋತ್ಸವವನ್ನ ಸಂಭ್ರಮಿಸಲು […]

    January 3, 2018
    ...

    ಮುಂದುವರಿದ ‘ವಾರ್ದಾ’ ಅಬ್ಬರ: ತಮಿಳುನಾಡಿನಲ್ಲಿ ಬಿರುಗಾಳಿ ಸಹಿತ ಮಳೆಗೆ 2 ಬಲಿ

    ಜೋರಾಗಿ ಬೀಸುತ್ತಿರುವ ಬಿರುಗಾಳಿ ಮತ್ತು ಭಾರಿ ಮಳೆಯನ್ನು ಹೊತ್ತು ತಂದಿರುವ ವಾರ್ದಾ ಚಂಡಮಾರುತಕ್ಕೆ ತಮಿಳುನಾಡು ಮತ್ತು ಆಂಧ್ರದ ವಾತಾವರಣವೇ ಬದಲಾಗಿ ಹೋಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಸೋಮವಾರ ಸಂಜೆ ವೇಳೆಗೆ ತುಂತುರು ಮಳೆಯಾಗುತ್ತಿದೆ. ತಮಿಳುನಾಡಿನ ಉತ್ತರ ಭಾಗದಲ್ಲಿ ಭಾರಿ ಮಳೆ ಮತ್ತು ಗಾಳಿಗೆ ಇಬ್ಬರು ಬಲಿಯಾಗಿದ್ದು, ಸರಕಾರ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಸೇನಾ ಪಡೆಗಳು ಹಾಗೂ ರಾಷ್ಟ್ರೀಯ ವಿಕೋಪ ನಿಯಂತ್ರಣ ಪಡೆಗಳು ಸ್ಥಳದಲ್ಲಿದ್ದು, ಜನರ ಸ್ಥಳಾಂತರಕ್ಕೆ ನೆರವಾಗುತ್ತಿವೆ. ತಮಿಳುನಾಡು ಸರಕಾರದ […]

    December 12, 2016

Top