An unconventional News Portal.

ಲೈನ್ ಮನೆ ಜೀತ
  ...
  diddalli-final
  ರಾಜ್ಯ

  ಕೈ ಕೊಟ್ಟ ಕಾಗೋಡು; ಅಖಾಡಕ್ಕಿಳಿದ ಬಿಜೆಪಿ: ದಿಡ್ಡಳ್ಳಿ ಆದಿವಾಸಿಗಳ ಹೋರಾಟದ ಪರಿಣಾಮಗಳೇನು?

  ಕಾಫಿ ತೋಟಗಳು ಹಾಗೂ ಪ್ರವಾಸೋದ್ಯಮದ ಮೆರಗನ್ನು ಹೊದ್ದುಕೊಂಡಿರುವ ಕೊಡಗು ಜಿಲ್ಲೆಯ ತೆರೆಮರೆಯಲ್ಲಿ ನಡೆಯುತ್ತಿದ್ದ ‘ಆಧುನಿಕ ಜೀತ’ದ ಸ್ವರೂಪವನ್ನು ಹೊರಜಗತ್ತಿಗೆ ಪರಿಚಯಿಸಿದ್ದು ದಿಡ್ಡಳ್ಳಿ ಆದಿವಾಸಿಗಳ ಹೋರಾಟ. ಕಳೆದ ವರ್ಷದ ಕೊನೆಯಲ್ಲಿ ವಿರಾಜಪೇಟೆ ಸಮೀಪದ ದಿಡ್ಡಳ್ಳಿಯಲ್ಲಿ ಆದಿವಾಸಿಗಳನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಮುಂದಾಗುತ್ತಿದ್ದಂತೆ ಹೋರಾಟವೊಂದು ಹುಟ್ಟಿಕೊಂಡಿತು. ಆದಿವಾಸಿಗಳ ಬೆತ್ತಲೆ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಇದು ಸದ್ದು ಮಾಡಿತು. ಈ ಮೂಲಕ, ಕೊಡಗು ಜಿಲ್ಲೆಯ ಕಾಫಿತೋಟಗಳ ಬೇಲಿಯ ಒಳಗೆ ನಡೆಯುತ್ತಿದ್ದ ‘ಲೈನ್ ಮನೆ ಜೀತ’ ಪ್ರಕರಣಗಳು ಸುದ್ದಿ ಕೇಂದ್ರಕ್ಕೆ ಬಂದವು…

  May 6, 2017
  ...
  diddalli-nanjappa-death
  ರಾಜ್ಯ

  ‘ದಿಡ್ಡಳ್ಳಿ ಫಾಲೋಅಪ್’: ಸಂಕಷ್ಟಗಳ ಸುಧಾರಣೆ ಹಾದಿಯಲ್ಲಿ ಈ ಸಾವು ನ್ಯಾಯವೇ?

  ‘ಲೈನ್ ಮನೆ’ ಜೀತದ ನೋವಿನಲ್ಲೇ ಪ್ರಾಣ ಬಿಟ್ಟ ಆದಿವಾಸಿ ನಂಜಪ್ಪ.. ದಿಡ್ಡಳ್ಳಿಗೆ ಕಾಲಿಟ್ಟ ಹೋರಾಟಗಾರರ ವಿರುದ್ಧ ಪೊಲೀಸರಿಗೆ ದೂರು.. ಪುನರ್ವಸತಿಗೆ ಸರಕಾರದ ಕಡೆಯಿಂದ ನಿಧಾನಗತಿಯ ಪ್ರಕ್ರಿಯೆ.. ಇವಿಷ್ಟು ರಾಜ್ಯದ ಸುದ್ದಿಕೇಂದ್ರದಲ್ಲಿ ವಾರಗಳ ಕಾಲ ಜಾಗ ಪಡೆದುಕೊಂಡಿದ್ದ ದಿಡ್ಡಳ್ಳಿ ಆದಿವಾಸಿಗಳ ಹೋರಾಟದ ಸದ್ಯದ ಸ್ಥಿತಿಗತಿ. ಕೊಡಗಿನ ‘ಲೈನ್ ಮನೆ’ ಜೀತದಿಂದ ಬೇಸತ್ತು ದಿಡ್ಡಳ್ಳಿಯಲ್ಲಿ ಬಿಡಾರ ಹೂಡಿದ್ದ ಆದಿವಾಸಿ ಎರವರ ನಂಜಪ್ಪ ಭಾನುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ವೈದ್ಯಕೀಯ ಭಾಷೆಯಲ್ಲಿ ಹೃದಯಾಘಾತ ಅವರ ಜೀವ ಬಲಿ ಪಡೆದುಕೊಂಡಿದ್ದರೆ, ವಾಸ್ತವದಲ್ಲಿ ಜೀತ ಪದ್ಧತಿ..

  January 8, 2017

Top