An unconventional News Portal.

ವರದಿಗಾರಿಕೆ
  ...

  ‘ವಿದ್ಯಾರ್ಥಿಗಳ ಆತ್ಮಹತ್ಯೆ’: ಪೋಷಕರು, ಶಿಕ್ಷಕರು ಹಾಗೂ ಮಾಧ್ಯಮಗಳ ಹೊಣೆಗಾರಿಕೆಗಳೇನು?

  ದೇಶದಲ್ಲಿ ಹಸಿವು, ಅಪೌಷ್ಟಿಕತೆ, ರೋಗಗಳ ಹಿನ್ನೆಲೆಯಲ್ಲಿ ಲಕ್ಷಾಂತರ ಮಕ್ಕಳು ಸಾಯುತ್ತಿರುವುದು ಒಂದೆಡೆಯಾದರೆ, ಲಕ್ಷಗಟ್ಟಲೆ ಮಕ್ಕಳು ಎಲ್ಲಾ ಇದ್ದು ನೈತಿಕ ಬೆಂಬಲ ಇಲ್ಲದೆ, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಯೆಡೆಗೆ ಮುಖ ಮಾಡುತ್ತಿದ್ದಾರೆ. ಕಳೆದ ವಾರ ಮಂಗಳೂರಿನ ನವೋದಯ ಅಲ್ಪಸಂಖ್ಯಾತರ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಝೈಬುನ್ನೀಸಾ ಅತ್ಮಹತ್ಯೆಗೆ ಶರಾಣಾಗಿದ್ದಳು. ಈ ಕುರಿತಾಗಿ ಜೈಬುನ್ನಿಸಾಳ ಮಾವ ಹಾಗೂ ಉಪ್ಪಿನಂಗಡಿಯ ನಿವಾಸಿ ಹಸೈನಾರ್, ಕೆ. ಆರ್‌. ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಶಿಕ್ಷಕ ರವಿ ವಿರುದ್ಧ ದೂರು ದಾಖಲಿಸಿದ್ದಾರೆ. ಶಿವಮೊಗ್ಗ ಮೂಲದ ಝೈಬುನ್ನಿಸಾ, […]

  January 29, 2018
  ...

  ‘ಕೋರ್ಟ್ ಬೀಟ್’ ವರದಿಗಾರರಿಗೆ ಕಾನೂನು ಪದವಿ ಕಡ್ಡಾಯ: ಕೇರಳ ಹೈಕೋರ್ಟ್ ಹೊಸ ನಿಯಮ

  ಕೇರಳ ಹೈಕೋರ್ಟಿನ ವಕೀಲರು ಮತ್ತು ಪತ್ರಕರ್ತರ ನಡುವಿನ ಮುಸುಕಿನ ಗುದ್ದಾಟ ಹೊಸ ನಿಯಮದೊಂದಿಗೆ ಅಂತ್ಯವಾಗಿದೆ. ಕೇರಳ ಹೈಕೋರ್ಟಿನ ವಿಚಾರಣೆಗಳನ್ನು ವರದಿ ಮಾಡಲು ತೆರಳುವ ಪತ್ರಕರ್ತರಿಗೆ ಕಾನೂನು ಪದವಿಯನ್ನು ಕೋರ್ಟ್ ಕಡ್ಡಾಯಗೊಳಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹೈಕೋರ್ಟ್ ಈ ನಿಯಮಗಳನ್ನು ಜಾರಿಗೆ ತಂದಿದೆ. ಈ ಮೂಲಕ ಕೋರ್ಟ್ ಬೆಳವಣಿಗೆಗಳನ್ನು ವರದಿ ಮಾಡುವ ಪತ್ರಕರ್ತರು ‘ಲೀಗಲ್ ಕರೆಸ್ಪಾಂಡೆಂಟ್’ ಮಾನ್ಯತೆ ಪಡೆದುಕೊಳ್ಳಲು ಲಾ ಪದವಿ ಹೊಂದುವುದು ಅನಿವಾರ್ಯವಾಗಿದೆ. ಹೊಸ ನಿಯಮಗಳ ಪ್ರಕಾರ, ವರದಿಗಾರರಿಗೆ ಎರಡು ಪ್ರಕಾರದ ಮಾನ್ಯತೆಗಳನ್ನು ಕೋರ್ಟ್ ನೀಡುತ್ತದೆ. ಸಾಮಾನ್ಯ ಮತ್ತು ತಾತ್ಕಾಲಿಕ […]

  November 18, 2016

Top